15.30 ಜನನ ಮತ್ತು 7.66 ಮರಣ ದರವಿಳಂಬ ಕಡತ ಹಾಗೂ ತಾಳೆಯಾಗದ ಹೆಸರು, ವಿವರ ದಾಖಲಿಸಿರುವ ವೈದ್ಯರ ಮೇಲೆ ಕ್ರಮ ಸೂಚನೆ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ,ಜುಲೈ.16 ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 916, ನಗರದಲ್ಲಿ 20 ಸೇರಿದಂತೆ 936 ನಾಗರಿಕ ನೊಂದಣಿ ಜನನ, ಮರಣ ನೊಂದಣಿ ಘಟಕಗಳಿದ್ದು ಜಿಲ್ಲೆಯಲ್ಲಿ 15.30 ಜನನ ಹಾಗೂ 7.66 ಮರಣ ದರ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಜುಲೈ…