ದಾವಣಗೆರೆ; ಜು.19 : ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದÀಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಅವರಗೆರೆ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.