ತುಂಗಭದ್ರಾ ನದಿಯಲ್ಲಿನ ಪ್ರವಾಹ ನಿರೀಕ್ಷೆಹೊನ್ನಾಳಿಯ ರಾಜ್‌ಘಾಟ್‌ನಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ತುರ್ತು ಸೇವೆ ಘಟಕದಿಂದ ಅಣಕು ರಕ್ಷಣಾ ಕಾರ್ಯ, ಮಳೆ, ಪ್ರವಾಹ ಎದುರಿಸಲು ಸನ್ನದ್ದವಾಗಿರಲು ಅಧಿಕಾರಿಗಳೊಂದಿಗೆ ಸಭೆ
ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮತ್ತು ತುರ್ತು ಸೇವಾ ಉಪಕರಣಗಳನ್ನು ಸನ್ನದ್ದವಾಗಿಸಲು ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ…