ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ
ದಾವಣಗೆರೆ: ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಪ್ರತಿನಿತ್ಯ ಗುತ್ತಿಗೆದಾರರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರ ಗುತ್ತಿಗೆ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು ೨೭೦ ಜನ ಹೊರ ಗುತ್ತಿಗೆ ಪದ್ಧತಿಯಡಿ…