ದಾವಣಗೆರೆ; ಜು.25 : 2024-2025ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 5 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.