ದಾವಣಗೆರೆ.ಜು.25: ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಕೋರ್ಸ್ಗಳಾದ ಡಿಪ್ಲೋಮಾ ಇನ್ ಆಟೋಮೇಷನ್ ಮತ್ತು ರೊಬೊಟಿಕ್ಸ್, ಡಿಪ್ಲೋಮಾ ಇನ್ ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಚರಿಂಗ್ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳು ಜಿಟಿಟಿಸಿ ಹರಿಹರ ಕೇಂದ್ರಕ್ಕೆ ನೇರವಾಗಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ:32, ಸಿ&ಡಿ, ಕೆಐಎಡಿಬಿ ಇಂಡಸ್ಟಿçÃಯಲ್ ಏರಿಯಾ ಹರ್ಲಾಪುರ, ಕೆಎಸ್ಆರ್ಟಿಸಿ ಡಿಪೋ ಹತ್ತಿರ ಹರಿಹರ-577602, ಮೊ.ಸಂ:9845941245,8884488202 ನ್ನು ಸಂಪರ್ಕಿಸಬಹುದೆAದು ಪ್ರಾಂಶುಪಾಲರು ತಿಳಿಸಿದ್ದಾರೆ.