ಫೋಟೋಗ್ರಫಿ ವಿಡಿಯೋಗ್ರಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ, ಜು.26: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್, ಕೆನರಾ ಬ್ಯಾಂಕ್ ಮತ್ತು ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿ ಆಗಸ್ಟ್ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು…