ದಾವಣಗೆರೆ.ಜು.26 : ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಶನಿವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 27 ರಂದು ಸಂಜೆ 4 ಗಂಟೆಗೆ ಹರಿಹರ ಆಗಮಿಸಿ ಹರಿಹರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ದಿಂದ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 6 ಗಂಟೆಗೆ ಹುಬ್ಬಳಿಗೆ ಪ್ರಯಾಣಿಸುವರು.