ತ್ರೆöÊಮಾಸಿಕ ಕೆಡಿಪಿ ಸಭೆಉತ್ತಮ ಮಳೆ, ಭದ್ರಾ ಭರ್ತಿಗೆ ಕ್ಷಣಗಣನೆ, ಬಿತ್ತನೆ ಬೀಜ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ
ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ರೈತರಲ್ಲಿ ಆಶಾ ಭಾವನೆಯನ್ನು ಮೂಡಿಸಿದ್ದು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ…