Month: July 2024

ನ್ಯಾಮತಿ: ತಾಲ್ಲೂಕಿನಾದ್ಯಂತ ಮಳೆ ಪ್ರಮಾಣತಗ್ಗಿದರೂ, ಹಾನಿ ಪ್ರಮಾಣ ಮುಂದುವರೆದಿದೆ.

ನ್ಯಾಮತಿ:ತಾಲ್ಲೂಕಿನಾದ್ಯಂತ ಮಳೆ ಪ್ರಮಾಣತಗ್ಗಿದರೂ, ಹಾನಿ ಪ್ರಮಾಣ ಮುಂದುವರೆದಿದೆ.ಸೋಮವಾರ ಮತ್ತು ಮಂಗಳವಾರ ಮೋಡಕವಿದ ವಾತಾವರಣಇದ್ದು, ಸೋನೆ ಮಳೆಯಾಗುತ್ತಿದೆ.ತಾಲ್ಲೂಕಿನ ಮಾದನಬಾವಿ ಗ್ರಾಮದ ಲಲಿತಮ್ಮಅವರ ವಾಸದ ಮನೆಯ ಹಿಂಬದಿಯಗೋಡೆ ಭಾಗಶ: ಹಾನಿಯಾಗಿದೆ. ಕುಂಕುವ ಗ್ರಾಮದ ಸಾಕಮ್ಮಅವರ ಮನೆಯಗೋಡೆ ಕುಸಿದಿದೆ, ಕೊಡಚಗೊಂಡನಹಳ್ಳಿ ಗ್ರಾಮದ ಪರಮೇಶ್ವರಪ್ಪಅವರ ಮನೆಯ ಹಿಂಬದಿ…

ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್(ಎಚ್.ಕೆ. ಪಾಟೀಲ

ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್ ಭಾರತೀಯ ಮಾನವ ಸಂಪನ್ಮೂಲದ ಸದ್ಭಳಕೆಗೆ ಯಾವುದೇ ರೀತಿಯ ಕಾರ್ಯಕ್ರಮ ರೂಪಿಸದೇ ಕೇವಲ ಅಂಕಿ-ಸAಖ್ಯೆಗಳ ಮೂಲಕ ಗೊಂದಲ ಸೃಷ್ಟಿಸಿ, ನಿರಾಸೆ ಮೂಡಿಸಿದೆ. “ವಿಕಸಿತ ಭಾರತ” ಎಂಬ…

ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯ, ಹಳೇ ಮದ್ಯ ಹೊಸ ಬಾಟೆಲ್ ಆಯವ್ಯಯ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಿದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಲಾಗಿದೆ. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ನೀಡಿರುವ ಕೊಡುಗೆ ಬೇರೆರಾಜ್ಯಗಳಿಗೆ ನೀಡಿಲ್ಲ. ಈ ಆಯವ್ಯಯ ಈ ಎರಡು ರಾಜ್ಯಗಳಿಗೆ ಸೀಮಿತವಾಗಿದೆ. ಹಾಗಾಗಿ ಇದೊಂದು ನಿರಾಸೆಯ…

ತುಂಗಭದ್ರಾ ನದಿಯಲ್ಲಿನ ಪ್ರವಾಹ ನಿರೀಕ್ಷೆಹೊನ್ನಾಳಿಯ ರಾಜ್‌ಘಾಟ್‌ನಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ತುರ್ತು ಸೇವೆ ಘಟಕದಿಂದ ಅಣಕು ರಕ್ಷಣಾ ಕಾರ್ಯ, ಮಳೆ, ಪ್ರವಾಹ ಎದುರಿಸಲು ಸನ್ನದ್ದವಾಗಿರಲು ಅಧಿಕಾರಿಗಳೊಂದಿಗೆ ಸಭೆ

ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮತ್ತು ತುರ್ತು ಸೇವಾ ಉಪಕರಣಗಳನ್ನು ಸನ್ನದ್ದವಾಗಿಸಲು ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ…

ನ್ಯಾಮತಿ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ರೈತ ಯಜಮಾನ ಎಚ್.ಎಸ್.ರುದ್ರಪ್ಪಅವರಜೀವನ-ಹೋರಾಟ-ಸಾಧನೆಕುರಿತು ಸಿದ್ದವಾಗಿರುವ ಪುಸ್ತಕ ಬಿಡುಗಡೆ ಬಗ್ಗೆ ಸೋಮವಾರ ನಡೆದ ಸೌಹಾರ್ಧ ಸಭೆಯಲ್ಲಿ ಪುಸ್ತಕದ ಸಂಪಾದಕಡಾ.ಎಚ್.ಎಸ್.ರುದ್ರೇಶ ಮಾತನಾಡಿದರು.

ನ್ಯಾಮತಿ:ತಾಲ್ಲೂಕಿನ ಹೊಸಕೊಪ್ಪಗ್ರಾಮದ, ರೈತ ಮುಖಂಡ ದಿವಂಗತಎಚ್.ಎಸ್. ರುದ್ರಪ್ಪಅವರಜೀವನ-ಹೋರಾಟ-ಸಾಧನೆಕುರಿತು ಸಿದ್ದವಾಗಿರುವ ಪುಸ್ತಕ ಬಿಡುಗಡೆ ಸಮಾರಂಭವನ್ನುಆಗಸ್ಟ್ ೧೯ರಂದು ಹಮ್ಮಿಕೊಳ್ಳಲಾಗುವುದು ಎಂದು ಪುಸ್ತಕದ ಸಂಪಾದಕಡಾ.ಎಚ್.ಎಸ್.ರುದ್ರೇಶ ತಿಳಿಸಿದರು.ಪಟ್ಟಣದಕನ್ನಡ ಸಾಹಿತ್ಯ ಪರಿಷತ್ತುಕಚೇರಿಯಲ್ಲಿ ಸೋಮವಾರ ನಡೆದ ಸೌಹಾರ್ಧ ಸಭೆಯಲ್ಲಿಅವರು ಮಾತನಾಡಿದರು.ರುದ್ರಪ್ಪಅವರಜನ್ಮದಿನ ಆಗಸ್ಟ್ ೧೯ರಂದು ಸರಳವಾಗಿ ಪುಸ್ತಕ ಬಿಡುಗಡೆಸಮಾರಂಭವನ್ನು ಹೊನ್ನಾಳಿ-ನ್ಯಾಮತಿಯಲ್ಲಿ ಹಮ್ಮಿಕೊಳ್ಳುವ…

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸಿಕೊಂಡು ದೇಶದ ಸಂಪನ್ಮೂಲ ವ್ಯಕ್ತಿಗಳಾಗುತ್ತಿರುವುದು ಹೆಮ್ಮೆಯ ವಿಷಯ; ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದರು.ಮಂಗಳವಾರ(ಜು.23) ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ…

ಶಿವಶರಣ ಹಡಪದ ಅಪ್ಪಣ್ಣ ಜಯಂತಿತ್ಯಾಗ ಜೀವಿಗಳು ಮಾತ್ರ ನೆನಪಿನಲ್ಲಿರುವರು; ಜಿ.ಎಂ.ಗAಗಾಧರಸ್ವಾಮಿ

ಸರ್ಕಾರ ಅನೇಕ ಮಹಾನಿಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ ಮಾಡಿದವರು ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗAಗಾಧರಸ್ವಾಮಿ ತಿಳಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ…

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತ ಮುಖಂಡರೊAದಿಗೆ ಸಭೆ, ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಕಾಡಾ ಸಭೆ ಶೀಘ್ರ, ಎಸ್.ಎಸ್.ಮಲ್ಲಿಕಾರ್ಜುನ್

ಭದ್ರಾ ಜಲಾಶಯದಿಂದ ಅಚ್ಚುಕಟ್ಟು ದಾರರಿಗೆ ಮಳೆಗಾಲದ ಬೆಳೆಗೆ ನೀರು ಹರಿಸಬೇಕು ಮತ್ತು ಜಲಾಶಯದ ದುರಸ್ಥಿ ಕೈಗೊಳ್ಳಬೇಕೆಂದು ಹೆದ್ದಾರಿ ಬಂದ್ ಗೆ ಕರೆ ಕೊಟ್ಟಿದ್ದ ರೈತ ಮುಖಂಡರೊAದಿಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಒಂದೆರಡು…

ನ್ಯಾಮತಿ ಕೆಂಚುಕೊಪ್ಪ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀ ವೀರೇಶ್ ಅವಿರೋಧ ಆಯ್ಕೆ.

ನ್ಯಾಮತಿ ತಾಲೂಕು ಕೆಂಚಿಕೊಪ್ಪ ಗ್ರಾಮ ಪಂಚಾಯಿತಿಗೆ ಇಂದು ಅಧ್ಯಕ್ಷರ ಗಾದೆಗೆ ಚುನಾವಣೆ ನಡೆಯಿತು. ಚುನಾವಣಾ ಅಧಿಕಾರಿಗಳಿಗೆ ಆರುಂಡಿ ಗ್ರಾಮದ ಎರಡನೆಯ ವಾರ್ಡಿನ ಸದಸ್ಯ ವೀರೇಶ ಸಿ ನಾಮಪತ್ರ ಅರ್ಜಿ ಸಲ್ಲಿಸಿದ್ದರು. ಬೇರೆ ಯಾವ ಗ್ರಾಮ ಪಂಚಾಯಿತಿ ಸದಸ್ಯರುಗಳು ನಾಮಪತ್ರ ಅರ್ಜಿ ಸಲ್ಲಿಸಿದೆ…

ನ್ಯಾಮತಿ-ಕೊಮ್ಮನಾಳು ರಸ್ತೆಯ ಫಲವನಹಳ್ಳಿ-ಕಂಚಿಗನಹಳ್ಳಿ ಮಧ್ಯೆ ಶುಕ್ರವಾರ ಮರವೊಂದು ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿರುವುದು.

ನ್ಯಾಮತಿತಾಲ್ಲೂಕಿನಾದ್ಯಂತ ಕಳೆದ ಐದು ದಿನದಿಂದ ಸುರಿಯುತ್ತಿರುವ ಮಳೆ ಮತ್ತು ಗಾಳಿಯಿಂದ ನ್ಯಾಮತಿ-ಕೊಮ್ಮನಾಳು ರಸ್ತೆಯ ಫಲವನಹಳ್ಳಿ-ಕಂಚಿಗನಹಳ್ಳಿ ಮಧ್ಯೆ ಶುಕ್ರವಾರ ಮರವೊಂದು ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿರುವುದು.