Month: July 2024

ತಾಲ್ಲೂಕಿ ನಾದ್ಯಂತ ಕಳೆದ ಐದು ದಿನದಿಂದ ಸುರಿಯುತ್ತಿರುವ ಮಳೆ ಮತ್ತು ಬೀಸುತ್ತಿರುವ ಗಾಳಿಯಿಂದ ಮನೆಗಳು, ಅಡಕೆ ಮರಗಳು, ವಿದ್ಯುತ್ ಕಂಬಗಳು ಬೀಳುವ ಮೂಲಕ ಹೆಚ್ಚಿನ ಪ್ರಮಾಣದ ನಷ್ಟ

ನ್ಯಾಮತಿ: ತಾಲ್ಲೂಕಿ ನಾದ್ಯಂತ ಕಳೆದ ಐದು ದಿನದಿಂದ ಸುರಿಯುತ್ತಿರುವ ಮಳೆ ಮತ್ತು ಬೀಸುತ್ತಿರುವ ಗಾಳಿಯಿಂದ ಮನೆಗಳು, ಅಡಕೆ ಮರಗಳು, ವಿದ್ಯುತ್ ಕಂಬಗಳು ಬೀಳುವ ಮೂಲಕ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗಿದೆ.ಫಲವನಹಳ್ಳಿ ಗ್ರಾಮದ ಬೆಳ್ಳಿ-ಬೆಳಕು ಬಡಾವಣೆಯಲ್ಲಿ ಶುಕ್ರವಾರಎರಡು ವಿದ್ಯುತ್ ಕಂಬಗಳು ಬಿದ್ದಿವೆ. ಹಾಗೂ…

ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರರನ್ನು ಬೇರೆಡೆ ವರ್ಗಾಯಿಸುವಂತೆಕಭ್ರಷ್ಟಾಚಾರ ವಿರೋಧಿ ವೇದಿಕೆ ಸಂ ಕಾದರ್ಶಿ ಹನುಮಂತಪ್ಪ ಸೊರಟೂರು ಆಗ್ರಹ.

ನ್ಯಾಮತಿ-ಹೊನ್ನಾಳಿ ಅವಳಿ ತಾಲ್ಲೂಕಿನ ವಿವಿಧ ಕಚೇರಿಗಳಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನೌಕರರರನ್ನು ಬೇರೆಡೆ ವರ್ಗಾಯಿಸುವಂತೆಕರ್ನಾಟಕ ಭ್ರಷ್ಟಾಚಾರ ವಿರೋಧಿ ವೇದಿಕೆ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಸೊರಟೂರು ಆಗ್ರಹಿಸಿದರು.ಶನಿವಾರ ತಹಶೀಲ್ದಾರ್ ಅವರ ಮೂಲಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಿ ಅವರು…

ಸಿಎಂ ಸಿದ್ದರಾಮಯ್ಯ ಅವರಿಂದ ಪ್ರತಿಭಾ ಪುರಸ್ಕಾರ

ದಾವಣಗೆರೆ :ಜು.19ಚಿತ್ರದುರ್ಗ ನಗರದಲ್ಲಿ ಜು.20ರಂದುಸಂಜೆ 4;30 ಗಂಟೆಗೆ ಎಚ್.ಆಂಜನೇಯಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾದಿಗಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ಟ್ರಸ್ಟ್ ಉದ್ಘಾಟನೆಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದುಟ್ರಸ್ಟಿ ಬಿ.ಆರ್.ರವಿವರ್ಮ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವಅವರು, ಚಿತ್ರದುರ್ಗ ನಗರದಚಳ್ಳಕೆರೆ ಗೇಟ್ ಸಮೀಪದ ಎಸ್.ಜಿ. ಕಲ್ಯಾಣ ಮಂಟಪದಲ್ಲಿ…

 ಗ್ರಾಹಕರ ಸಂವಾದ

ದಾವಣಗೆರೆ; ಜು.19 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ನಗರ ಉಪ ವಿಭಾಗ-1ರ ವತಿಯಿಂದ ಜುಲೈ 20 ರಂದು ಮಧ್ಯಾಹ್ನ 3 ರಿಂದ 5. 30 ರವರೆಗೆ ಗ್ರಾಹಕರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರ ಉಪ ವಿಭಾಗ-1ರ ವ್ಯಾಪ್ತಿಗೆ ಬರುವ ಗ್ರಾಹಕರು…

ವಿದ್ಯುತ್ ವ್ಯತ್ಯಯ

ದಾವಣಗೆರೆ; ಜು.19 : ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದÀಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅವರಗೆರೆ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್,…

ಮೊಬೈಲ್ ಆ್ಯಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯ.

ದಾವಣಗೆರೆ; ಜು.19 : ದಾವಣಗೆರೆ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 45 ವಾರ್ಡ್‍ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. 6 ರಿಂದ 18 ವರ್ಷದ ಪ್ರತಿ…

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್ ಕಾಲೇಜು ಪ್ರವೇಶ ಪರೀಕ್ಷೆ.

ದಾವಣಗೆರೆ; ಜು.19 ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025 ನೇ ಜುಲೈ ಅಧಿವೇಶನದ 8 ನೇ ತರಗತಿಗೆ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಮಾನ್ಯತೆ ಪಡೆದ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ…

ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಜು.19 : ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್‍ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ…

ಜುಲೈ ಮಾಹೆಗೆ ಪಡಿತರ  ಹಂಚಿಕೆ

ದಾವಣಗೆರೆ; ಜು.19: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜುಲೈ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ…

ಕಂದಾಯ ಸಚಿವರಿಂದ ಡಿ.ಸಿ.ಗಳೊಂದಿಗೆ ವೀಡಿಯೋ ಕಾನ್ಫರೆನ್ಸ್

ದಾವಣಗೆರೆ; ಜೂ.16 : ರಾಜ್ಯದ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ಮಲೆನಾಡು, ಕರಾವಳಿಯಲ್ಲಿ ತೀವ್ರತರವಾದ ಮಳೆಯಾಗುತ್ತಿದ್ದು ಇದರಿಂದ ಉಂಟಾದ ರಸ್ತೆ ಸಂಪರ್ಕ ಕಡಿತ, ಶಾಲೆ ಹಾಗೂ ಅಂಗನವಾಡಿ ಸೋರುವಿಕೆ ಮತ್ತು ವಿದ್ಯುತ್ ಸಂಪರ್ಕ ಕಡಿತದ ದುರಸ್ಥಿಯನ್ನು ತಕ್ಷಣವೇ ಕೈಗೊಳ್ಳುವ ಮೂಲಕ ಯಥಾಸ್ಥಿತಿಯಂತೆ…