Month: July 2024

ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ ಜು.12 ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15 ರಂದು ಬೆಳಗ್ಗೆ 10…

ನ್ಯಾಮತಿ: ರಾಸನೌ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆ ಶಾಸಕ ಡಿ.ಜಿ.ಶಾಂತನಗೌಡ ಭರವಸೆ.

ನ್ಯಾಮತಿ: ರಾಜ್ಯ ಸರ್ಕಾರಿ ನೌಕರರ ವೇತನಜಾರಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ, ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆಎಂದು ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.ಪಟ್ಟಣದಲ್ಲಿಗುರುವಾರಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಂಘದ ನ್ಯಾಮತಿತಾಲ್ಲೂಕುಘಟಕದ ವತಿಯಿಂದಗುರುವಾರ 7ನೇ ವೇತನ ವರದಿ ಅನುಷ್ಠಾನ ಒಳಗೊಂಡಂತೆ ತಮ್ಮ ಹಲವು ಬೇಡಿಕೆಗಳನ್ನು…

ನ್ಯಾಮತಿ: ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಅವರು ಅಧ್ಯಕ್ಷತೆ.

ನ್ಯಾಮತಿ:ಸಮಸ್ಯೆಗಳನ್ನು ಹೊತ್ತುಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹಾರ ಮಾಡುವ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗಮನಹರಿಸುವಂತೆ ಶಾಸಕ ಡಿ.ಜಿ.ಶಾಂತನಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದತಾಲ್ಲೂಕಿನ ಪ.ಜಾತಿ ಮತ್ತು ಪ.ವರ್ಗಜನಾಂಗದ ಹಿತರಕ್ಷಣಾಜಾಗೃತ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ…

ಆರೋಗ್ಯ ಸಚಿವರಿಂದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಸ್ಥಿತಿಗತಿ ಪರಿಶೀಲನೆ,

ದಾವಣಗೆರೆ,ಜುಲೈ.11) ಚಿಗಟೇರಿ ಜಿಲ್ಲಾ ಆಸ್ಪತ್ರೆ 400 ಬೆಡ್ ಸಾಮಥ್ರ್ಯದ ಸಿಬ್ಬಂದಿ ಇದ್ದರೂ 930 ಬೆಡ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇಲ್ಲಿನ ಕಟ್ಟಡ ಹಳೆಯದಾಗುತ್ತಿದೆ. ಹಳೆ ಕಟ್ಟಡದ ಮಾದರಿಯಲ್ಲಿಯೇ ಶಿಥಿಲವಾದ ಕಟ್ಟಡ ತೆರವು ಮಾಡಿ ಹಂತ ಹಂತವಾಗಿ ಹೊಸ ಕಟ್ಟಡ ನಿರ್ಮಾಣ ಮಾಡಲು ಪ್ರಸ್ತುತ ದಕ್ಷಿಣ…

ದಾವಣಗೆರೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ,ನಿಕಟಪೂರ್ವ ಜಿಲ್ಲಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ, ನೂತನ ಜಿಲ್ಲಾಧಿಕಾರಿಗೆ ಸ್ವಾಗತ

ದಾವಣಗೆರೆ,ಜುಲೈ.10 ಕಳೆದೊಂದು ವರ್ಷದಿಂದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಡಾ: ವೆಂಕಟೇಶ್ ಎಂ.ವಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮತ್ತು ನೂತನವಾಗಿ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಜಿ.ಎಂ.ಗಂಗಾಧರಸ್ವಾಮಿಯವರಿಗೆ ಸ್ವಾಗತ ಮಾಡಲಾಯಿತು.ಜುಲೈ10 ರಂದು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬೀಳ್ಕೊಡುಗೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ವಿವಿಧ ಇಲಾಖೆ,…

ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅರ್ಜಿ ಆಹ್ವಾನ

ದಾವಣಗೆರೆ,ಜುಲೈ.10: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್‍ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐ, ಸಿಬಿಎನ್ ನಲ್ಲಿ ಸಬ್‍ಇನ್‍ಸ್ಪೆಕ್ಟರ್,…

ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಬಾಲಕಿಯರ ಮೇಲುಗೈ

ದಾವಣಗೆರೆ,ಜುಲೈ.10: 2024ರಲ್ಲಿ ನಡೆದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಶೇ.29.73 ಗಂಡು, ಶೇ.44.08 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್.ಜಿ ತಿಳಿಸಿದ್ದಾರೆ.ತಾಲ್ಲೂಕುವಾರು ವಿವರದನ್ವಯ; ಚನ್ನಗಿರಿ ತಾಲ್ಲೂಕಿನಲ್ಲಿ ಒಟ್ಟು…

ವಿದ್ಯಾರ್ಥಿಗಳು ಶ್ರದ್ದೆಯಿಂದ ಅಭ್ಯಾಸಿಸಿ ಜೀವನ ರೂಪಿಸಿಕೊಳ್ಳಲು ಸಲಹೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ಜು.08 : ವಿದ್ಯಾರ್ಥಿಗಳು ತಮ್ಮ ಪೆÇೀಷಕರಿಗೆ ಹಾಗೂ ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡಲು ಶ್ರದ್ಧೆಯಿಂದ ವಿದ್ಯಾಭ್ಯಾಸ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.ಅವರು ಸೋಮವಾರ (8) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.08 : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ ಮೂಲಕ ಆಹ್ವಾನಿಸಲಾಗಿದೆ.ಆಗಸ್ಟ್ 8…

ನ್ಯಾಮತಿ ಸರ್ಕಾರಿ ಪ್ರಥಮದರ್ಜೆಕಾಲೇಜಿನರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರಕ್ಕೆ ಬಸವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿ ಮಾತನಾಡಿದರು.

ನ್ಯಾಮತಿ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುವುದಿಲ್ಲ. ಪಾಲ್ಗೊಂಡಿರುವ ವಿದ್ಯಾರ್ಥಿಗಳ ಶಿಬಿರದ ಅನುಭವವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಸಲಹೆ ನೀಡಿದರು.ಸರ್ಕಾರಿ ಪ್ರಥಮದರ್ಜೆಕಾಲೇಜಿನ 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ತಾಲ್ಲೂಕಿನ…