ಸಿದ್ದರಾಮಯ್ಯರ ಜನಪ್ರಿಯತೆ ಕುಂದಿಸಲು ಬಿಜೆಪಿ – ಜೆಡಿಎಸ್ ಕುತಂತ್ರದ ಪಾದಯಾತ್ರೆ: ಸೈಯದ್ ಖಾಲಿದ್ ಅಹ್ಮದ್ ಆರೋಪ
ದಾವಣಗೆರೆ: ಬೆಂಗಳೂರು ಟು ಮೈಸೂರು ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ – ಜೆಡಿಎಸ್ ಪಾದಯಾತ್ರೆ ಕುತಂತ್ರದ್ದು. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಜನಪ್ರಿಯ ಯೋಜನೆಗಳನ್ನು ನೀಡಿದ ಸಿದ್ದರಾಮಯ್ಯರಜನಪ್ರಿಯತೆ, ಇಮೇಜ್ ಗೆ ಧಕ್ಕೆ ತರಲು ಷಡ್ಯಂತ್ರ ರೂಪಿಸಿರುವುದು ಗೊತ್ತಾಗುತ್ತದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ…