ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ
ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ…