ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ವ್ಯಾಮೋಹ ಹೆಚ್ಚಾಗುತ್ತಿರುವುದರಿಂದ, ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣ ಎಸ್.ಪಿ.ಚಂದ್ರಶೇಖರಪ್ಪಗೌಡ
ನ್ಯಾಮತಿ:ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ವ್ಯಾಮೋಹ ಹೆಚ್ಚಾಗುತ್ತಿರುವುದರಿಂದ, ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾನಪದ ಕಲಾವಿದ ಸೋಗಿಲು ಎಸ್.ಪಿ.ಚಂದ್ರಶೇಖರಪ್ಪಗೌಡ ಆತಂಕ ವ್ಯಕ್ತಪಡಿಸಿದರು.ಕನ್ನಡ ಸಾಹಿತ್ಯ ಪರಿಷತ್ತು ನ್ಯಾಮತಿ ತಾಲ್ಲೂಕು ಘಟಕದಿಂದ ಶನಿವಾರ ನಡೆದ 5ನೇ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮದ…