ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ.ಕೆ.ಟಿ ಅವರು ಆಗಸ್ಟ್ 22 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 22 ರಂದು ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ಜಗಳೂರು ತಾಲ್ಲೂಕಿನ ಆಯ್ದ ಶಾಲೆ, ಪದವಿ ಪೂರ್ವ ಕಾಲೇಜು, ಗ್ರಾಮ ಪಂಚಾಯಿತಿ, ವಿದ್ಯಾರ್ಥಿಗಳ ವಸತಿ ನಿಲಯ, ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.