Day: August 18, 2024

ಡಿ. ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ

ದಾವಣಗೆರೆ; ಆ 17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಿ..ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರ್ನಾಟಕ…

ಶಾಲೆಗಳಲ್ಲಿ ಆಯುರ್ವಿದ್ಯಾ ಕಾರ್ಯಕ್ರಮಆರೋಗ್ಯ ಸುಧಾರಣೆಯಲ್ಲಿ ಆಯುಷ್ ಪದ್ದತಿ ಅಳವಡಿಕೆಗೆ ಜಾಗೃತಿ.

ದಾವಣಗೆರೆ; ಆ.17 ; ರಾಷ್ಟ್ರೀಯ ಆಯುμï ಅಭಿಯಾನದಡಿಯಲ್ಲಿ ಜಿಲ್ಲಾ ಆಯುμï ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಹಳೆಕಡ್ಲೇಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಆಯುರ್ವಿದ್ಯಾ ಶಾಲಾ ಮಕ್ಕಳಿಗೆ ಆಯುಷ್…

ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಆ.17 ; ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5…

ಅಪಘಾತ ವಲಯ, ಅವ್ಶೆಜ್ಞಾನಿಕ ರಸ್ತೆ ನಿರ್ಮಾಣ ಸರಿಪಡಿಸಿ ಅಪಘಾತ ಪ್ರಮಾಣಿ ತಗ್ಗಿಸಲು ಕ್ರಮ ವಹಿಸಲು ಸೂಚನೆ.

ದಾವಣಗೆರೆ; ಆ.17: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು-ನೋವು ಉಂಟಾಗುತ್ತಿದೆ. ಅವುಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯವಿರುವ ರಸ್ತೆ ಅಭಿವೃದ್ಧಿಪಡಿಸಿ ಅಪಘಾತ ಪ್ರಕರಣ ತಗ್ಗಿಸಲು ಕ್ರಮ ವಹಿಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯ…

ಉಪ್ಪಾರ ಅಭಿವೃದಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ.ಆ.17; ಪ್ರಸಕ್ತ ಸಾಲಿನ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ…

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತ ನಿರ್ಧಾರ: ಸೈಯದ್ ಖಾಲಿದ್ ಅಹ್ಮದ್ ಆರೋಪ.

ದಾವಣಗೆರೆ: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮ ರಾಜಕೀಯ ಪ್ರೇರಿತ ನಿರ್ಧಾರ. ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿರುವುದುಸಂವಿಧಾನ ಬಾಹಿರವಾದದ್ದು ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಯುವ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್…