ಪ್ರವಾಸೋದ್ಯಮ ಇನ್ನಷ್ಟು ಮೇಲ್ದರ್ಜೆಗೇರಿಸಲು ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಿ, ವೋಟ್ ಮಾಡಿ.
ದಾವಣಗೆರೆ, ಆ.21; ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ, ಧಾರ್ಮಿಕ, ಸಾಂಸ್ಕøತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ…