ದಾವಣಗೆರೆ,ಆಗಸ್ಟ್.22ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತಾಯಿ ಮತ್ತು ಮಕ್ಕಳ ತಜ್ಞರುಗಳು ಹಾಗೂ ಶುಶ್ರೂಕೆ ಕಾರ್ಯದಲ್ಲಿ ಭಾಗಿಯಾದ ಶುಶ್ರೂಷಾ ಅಧಿಕಾರಿಗಳು, ಆಪ್ತ ಸಮಾಲೋಚಕರಿಗೆ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಡಿಇಐಸಿ ಸಭಾಂಗಣದಲ್ಲಿ ಅರೈಕೆ ಒಡನಾಡಿ ಪ್ರಶಂಸನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ತಿಳಿಸಿದ್ದಾರೆ.