Month: August 2024

ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ,ಆಗಸ್ಟ್.22ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಸಂಘಟಿಸುವ ಕ್ರೀಡಾ ಕ್ಷೇತ್ರದಲ್ಲಿ 2023 ರಲ್ಲಿ ಅಸಾಧಾರಣಾ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರತಿಭಾನ್ವಿತ ಕ್ರೀಡಾಪಟುಗಳು ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10…

2025 ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ದಾವಣಗೆರೆ,ಆಗಸ್ಟ್.22ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು 2025 ರ ಜನವರಿ 1 ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

ಜನಸಂಖ್ಯೆ ಇಲ್ಲದ ಕಡೆ ಪರಿಶಿಷ್ಟರ ಅನುದಾನ ಬಳಕೆ ಮಾಡದಂತೆ ಕಟ್ಟೆಚ್ಚರ, ಅವಧಿಯೊಳಗೆ ಫಲಾನುಭವಿಗಳ ಆಯ್ಕೆ ನಡೆಯಲಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ,ಆಗಸ್ಟ್.22ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…

ಕಲಿಕಾಸಕ್ತಿ ಮತ್ತು ದುಶ್ಚಟಗಳಿಂದ ದೂರ ಉಳಿಯುವಿಕೆ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ.

ದಾವಣಗೆರೆ, ಆ.22 ; ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಾತೃಶ್ರೀ ನಗರ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ, ಜಿ.ಚನ್ನಪ್ಪ ಪದವಿ ಪೂರ್ವ ಕಾಲೇಜು, ಆನಗೋಡು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್…

ಪ್ರವಾಸೋದ್ಯಮ ಇನ್ನಷ್ಟು ಮೇಲ್ದರ್ಜೆಗೇರಿಸಲು ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಿ, ವೋಟ್ ಮಾಡಿ.

ದಾವಣಗೆರೆ, ಆ.21; ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ, ಧಾರ್ಮಿಕ, ಸಾಂಸ್ಕøತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ…

ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ 155 ನೇ ಜಯಂತಿನಾಲ್ಕು ಹಂತದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ, ವಿಜೇತರಾದವರಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನ

ದಾವಣಗೆರೆ,ಆಗಸ್ಟ್.21ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಬರುವ ಅಕ್ಟೋಬರ್ 2 ರಂದು ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪøಶ್ಯತೆ…

ನ್ಯಾಮತಿ ಪೊಲೀಸ್‍ಠಾಣೆ ವತಿಯಿಂದ ಗೌರಿಗಣೇಶಹಬ್ಬ ಹಾಗೂ ಈದ್‍ಮಿಲಾದ್ ಹಬ್ಬದಕುರಿತು ಸಾರ್ವಜನಿಕ ಶಾಂತಿ ಸೌಹಾರ್ಧ ಸಭೆಯಲ್ಲಿ ಡಿವೈಎಸ್ಪಿ ರುದ್ರಪ್ಪಎಸ್.ಉಜ್ಜಿನಿಕೊಪ್ಪ.

ನ್ಯಾಮತಿ:ಮುಂಬರುವ ಗೌರಿಗಣೇಶ ಹಬ್ಬದಲ್ಲಿ ಜಾನಪದ ಕಲಾವಿದರಿಗೆ, ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಜಾನಪದ ಕಲೆಯನ್ನು ಉಳಿಸುವಂತೆ ದಾವಣಗೆರೆ ಜಿಲ್ಲಾ ಚನ್ನಗಿರಿ ಉಪವಿಭಾಗದ ಡಿವೈಎಸ್ಪಿ ರುದ್ರಪ್ಪಎಸ್.ಉಜ್ಜಿನಿಕೊಪ್ಪ ಮನವಿ ಮಾಡಿದರು.ಪಟ್ಟಣದ ಬನಶಂಕರಿ ಸಮುದಾಯ ಭವನದಲ್ಲಿ ಮಂಗಳವಾರ ನ್ಯಾಮತಿ ಪೊಲೀಸ್‍ಠಾಣೆಆಯೋಜಿಸಿದ್ದ ಗೌರಿಗಣೇಶಹಬ್ಬ ಹಾಗೂ ಈದ್‍ಮಿಲಾದ್…

ಶ್ರೀ ಡಿ ದೇವರಾಜ ಅರಸು ರವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಿಜೆ ಶಾಂತನಗೌಡ್ರು

ನ್ಯಾಮತಿ: ಶೋಷಿತರು, ಹಿಂದುಳಿದವರು, ತಳ ಸಮುದಾಯ, ರೈತಾಪಿ ವರ್ಗದವರ ಕೈಹಿಡಿದು ಅವರ ಪರವಾಗಿ ಕಾನೂನುಗಳನ್ನು ತರುವ ಮೂಲಕ ಅವರ ಏಳ್ಗೆಗೆ ಶ್ರಮಿಸಿದವರು ಡಿ.ದೇವರಾಜ ಅರಸುರವರು ಎಂದು ಶಾಸಕ ಡಿಜಿ ಶಾಂತನಗೌಡ ಹೇಳಿದರು.ತಾಲೂಕ ಆಡಳಿತ ತಾಲೂಕು ಪಂಚಾಯಿತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ…

ನ್ಯಾಮತಿ: ಪಟ್ಟಣದಲ್ಲಿ ಆಗಷ್ಟ್19ರ ಸೋಮವಾರ ‘ರೈತ ಯಜಮಾನ ಎಚ್ ಎಸ್ ರುದ್ರಪ್ಪ’ ಕೃತಿ ಲೋಕಾರ್ಪಣೆ. ತತ್ಸಂಬಂಧವಾಗಿ ಈ ಲೇಖನ.

ಎಪ್ಪತ್ತರ ದಶಕದಲ್ಲಿಕಬ್ಬು ಬೆಳೆಗಾರರು ಅನುಭವಿಸುತ್ತಿದ್ದ ಯಾತನೆ; ಎಂಬತ್ತರ ದಶಕದಲ್ಲಿ ನಾಗಸಮುದ್ರದಲ್ಳಿ ಪೋಲಿಸರ ಗುಂಡೇಟಿಗೆ ಮೂವರು ರೈತರು ಬಲಿ. ಮಲಪ್ರಭ ಯೋಜನೆಯ ಹಿನ್ನೆಲೆಯಲ್ಲಿ ನರಗುಂದ ಗೋಲಿಬಾರಿನಲ್ಲಿ ಇಬ್ಬರು ರೈತರ ದುರ್ಮಣಗಳು ಸಹಜವಾಗಿ ರೈತರಲ್ಲಿ ಹೋರಾಟದ ಕಿಚ್ಚನ್ನು ಹಚ್ವಿತ್ತು. ದೇಶದ ಬೆನ್ನೆಲುಬು, ಅನ್ನದಾತ ಎಂದು…

ಡಿ. ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ

ದಾವಣಗೆರೆ; ಆ 17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಿ..ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರ್ನಾಟಕ…