Month: August 2024

ಶಾಲೆಗಳಲ್ಲಿ ಆಯುರ್ವಿದ್ಯಾ ಕಾರ್ಯಕ್ರಮಆರೋಗ್ಯ ಸುಧಾರಣೆಯಲ್ಲಿ ಆಯುಷ್ ಪದ್ದತಿ ಅಳವಡಿಕೆಗೆ ಜಾಗೃತಿ.

ದಾವಣಗೆರೆ; ಆ.17 ; ರಾಷ್ಟ್ರೀಯ ಆಯುμï ಅಭಿಯಾನದಡಿಯಲ್ಲಿ ಜಿಲ್ಲಾ ಆಯುμï ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಹಳೆಕಡ್ಲೇಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಆಯುರ್ವಿದ್ಯಾ ಶಾಲಾ ಮಕ್ಕಳಿಗೆ ಆಯುಷ್…

ಜಿಲ್ಲಾ ಮಟ್ಟದ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಆ.17 ; ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5…

ಅಪಘಾತ ವಲಯ, ಅವ್ಶೆಜ್ಞಾನಿಕ ರಸ್ತೆ ನಿರ್ಮಾಣ ಸರಿಪಡಿಸಿ ಅಪಘಾತ ಪ್ರಮಾಣಿ ತಗ್ಗಿಸಲು ಕ್ರಮ ವಹಿಸಲು ಸೂಚನೆ.

ದಾವಣಗೆರೆ; ಆ.17: ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು-ನೋವು ಉಂಟಾಗುತ್ತಿದೆ. ಅವುಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯವಿರುವ ರಸ್ತೆ ಅಭಿವೃದ್ಧಿಪಡಿಸಿ ಅಪಘಾತ ಪ್ರಕರಣ ತಗ್ಗಿಸಲು ಕ್ರಮ ವಹಿಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯ…

ಉಪ್ಪಾರ ಅಭಿವೃದಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ.ಆ.17; ಪ್ರಸಕ್ತ ಸಾಲಿನ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ…

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತ ನಿರ್ಧಾರ: ಸೈಯದ್ ಖಾಲಿದ್ ಅಹ್ಮದ್ ಆರೋಪ.

ದಾವಣಗೆರೆ: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮ ರಾಜಕೀಯ ಪ್ರೇರಿತ ನಿರ್ಧಾರ. ಕೇಂದ್ರ ಸರ್ಕಾರದ ಅಣತಿಯಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿರುವುದುಸಂವಿಧಾನ ಬಾಹಿರವಾದದ್ದು ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಯುವ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್…

ನ್ಯಾಮತಿ: ಗೋವಿನಕೋವಿ ಗ್ರಾಪಂವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ.

ನ್ಯಾಮತಿ: ತಾಲೂಕು ಗೋವಿನಕೋವಿ ಗ್ರಾಮ ಪಂಚಾಯತಿ ವತಿಯಿಂದ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಧ್ಯಕ್ಷರಾದ ದಾನೇಶಪ್ಪನವರು ಧ್ವಜಾರೋಹಣವನ್ನು ನೆರವೇರಿಸಿ 2023-24ನೇ ಸಾಲಿನ ಗೋವಿನಕೋವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 570 ಅತಿ ಹೆಚ್ಚು ಅಂಕ…

1 ಕೋಟಿ ರೂ ವೆಚ್ಚದಲ್ಲಿ ಅಡುಗೆ ಕೋಣೆ ನಿರ್ಮಾಣಕ್ಕೆ ಶಾಸಕ ಡಿಜಿ ಶಾಂತನಗೌಡ್ರು ಗುದ್ದಲಿ ಪೂಜೆ.

ನ್ಯಾಮತಿ: ಪಟ್ಟಣದಲ್ಲಿರುವ ನೂತನ ಪ್ರವಾಸಿ ಮಂದಿರದಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಅಡುಗೆ ಕೋಣೆ ನಿರ್ಮಾಣಕ್ಕೆ ಶಾಸಕ ಡಿಜಿ ಶಾಂತನಗೌಡ್ರು ಗುದ್ದಲಿ ಪೂಜೆ ನೆರವೇರಿಸಿದರು. ಮುಖಂಡರುಗಳಾದ ಷಣ್ಮುಖಪ್ಪ, ರಮೇಶ್ ಅರಬಗಟ್ಟೆ, ಜಯಪ್ರಕಾಶ್, ಬೆಸ್ಕಾಂ ಎಇಇ ಶ್ರೀನಿವಾಸ್, ಪಟ್ಟಣದ ಕಾಂಗ್ರೆಸ್ ಪಕ್ಷದ ಮುಖಂಡರು…

ಕಡೆಮನೆ ದೀವಿತ ಟ್ರಸ್ಟ್ ಬೆಂಗಳೂರು ಸುರವನ್ನೇ ಕಡೆಮನೆ ತೀರ್ಥಪ್ಪ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಮಗ್ರಿ ವಿತರಣೆ

ನ್ಯಾಮತಿ: ಸಮೀಪದ ಸುರವೂನ್ನೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಡೆಮನೆ ದೀವಿತ ಟ್ರಸ್ಟ್ ಬೆಂಗಳೂರು ಸುರುವೂನ್ನೇ ಇವರ ವತಿಯಿಂದ ಬಡ ಮಕ್ಕಳಿಗೆ ಪೆನ್ನು, ಪೆನ್ಸಿಲ್, ಬುಕ್ಸ್ ,ವೆಂಡರ್, ಸ್ಕೇಲ್, ರಬ್ಬರ್ ಸೇರಿದಂತೆ ಇನ್ನು ಮುಂತಾದ ಹಲವಾರು ಬಡ ವಿದ್ಯಾರ್ಥಿಗಳಿಗೆ ಬುಕ್ಸ್…

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ,ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತ ವತಿಯಿಂದ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜನ್ ಅವರು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ…

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ.ಕೆ.ಟಿ ಅವರು ಆಗಸ್ಟ್ 22 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 22 ರಂದು ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ಜಗಳೂರು ತಾಲ್ಲೂಕಿನ ಆಯ್ದ ಶಾಲೆ, ಪದವಿ ಪೂರ್ವ ಕಾಲೇಜು,…