Month: August 2024

ಫುಟ್‌ಬಾತ್‌ನಲ್ಲಿ ವ್ಯಾಪಾರ ನಿಷಿದ್ದ, ವ್ಯಾಪಾರ ಮಾಡುವವರ ಸಾಮಗ್ರಿ ಜಪ್ತಿಗೆ ಸೂಚನೆ

ದಾವಣಗೆರೆ ಆ.05: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ ವ್ಯಾಪಾರಿಗಳು ನಗರದ ರಸ್ತೆ ಬದಿಗಳಲ್ಲಿ ಪಾದಚಾರಿ ರಸ್ತೆಗಳಲ್ಲಿ ತರಕಾರಿ, ಹಣ್ಣು ಹಂಪಲು, ಹೂವು ಹಾಗೂ…

 ಹೊನ್ನಾಳಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.

ದಾವಣಗೆರೆ ಆ.05: ಹೊನ್ನಾಳಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 5 ಅಂಗನವಾಡಿ ಕಾರ್ಯಕರ್ತೆ ಮತ್ತು 21 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ…

ಗೋವಿನಕೋವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಲೀಲಾ ಸಿ ಮುಖ್ಯೋಪಾಧ್ಯಾಯ ಅವರು ನಿವೃತ್ತಿ.

ನ್ಯಾಮತಿ:ತಾಲೂಕು ‌ಗೋವಿನಕೋವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಲೀಲಾ ಸಿ ಮುಖ್ಯೋಪಾಧ್ಯಾಯರಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಅವರು ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು ಗ್ರಾಮಸ್ಥರು ಸೇರಿದಂತೆ ಅವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನೆ ಸಲ್ಲಿಸಿದರು. ಶಿಕ್ಷಕರಾದ…

ಮಲ್ಲಿಗೇನಹಳ್ಳಿ ಸಹಿಪ್ರಾ ಶಾಲೆಯ ಕೊಠಡಿ ‌ ಕಟ್ಟಡಶಂಕುಸ್ಥಾಪನೆ,ನೆರವೇರಿಸಿದಶಾಸಕ ಡಿ ಜಿ ಶಾಂತನಗೌಡ್ರು.

ನ್ಯಾಮತಿ ತಾಲೂಕು ಮಲ್ಲಿಗೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ‌ ಕಟ್ಟಡದ ಶಂಕುಸ್ಥಾಪನೆ,ಶಾಸಕ ಡಿ ಜಿ ಶಾಂತನಗೌಡ್ರು ನೆರವೇರಿಸಿದರು . ಉತ್ತಮವಾದ ಕೊಠಡಿ ನಿರ್ಮಾಣ ಮಾಡಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗ್ರಾಪಂ ‌ಅಧ್ಯಕ್ಷ ನಾಗರತ್ನಮ್ಮ, ಉಪಾಧ್ಯಕ್ಷ ಎಲ್ ನಾಗರಾಜ್ .ಸದಸ್ಯರಾದ…

ಬೆಳಗುತ್ತಿ ತೀರ್ಥರಾಂಪುರ ಬಳಿ ರೈತರು ಜಮೀನು ಕೆರೆಗೆ ಹೋಗುವ ದಾರಿಯ ಸಮಸ್ಯೆಯ ಬಗ್ಗೆ ಶಾಸಕ ಡಿ.ಜಿ.ಶಾಂತನಗೌಡ ಸ್ಥಳ ಪರಿಶೀಲನೆ .

ಗ್ರಾಮದತೀರ್ಥರಾಮೇಶ್ವರದತೀರ್ಥರಾಂಪುರ ಬಳಿ ರೈತರ ಜಮೀನುಗಳಿಗೆ ಮತ್ತುಕೆರೆಗೆ ಹೋಗುವ ರಸ್ತೆಯ ಸಮಸ್ಯೆ ಹಾಗೂ ಆಶ್ರಯಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿರುವ ಮನೆಗಳ ಸಮಸ್ಯೆಗಳ ಬಗ್ಗೆ ಶನಿವಾರ ಶಾಸಕ ಡಿ.ಜಿ.ಶಾಂತನಗೌಡ ಸ್ಥ¼ ಪರಿಶೀಲನೆ ನಡೆಸಿದರು.ಆಶ್ರಯಯೋಜನೆಅಡಿಯಲ್ಲಿ ಸುಮಾರು 24 ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದು, ವಿದ್ಯುತ್ ಸಂಪರ್ಕ ಮತ್ತು ಮೂಲ ಸೌಲಭ್ಯಗಳನ್ನು…