Month: September 2024

ಸುರಹೊನ್ನೆ:ಸಹಿಪ್ರಾ ಶಾಲೆಯ 7ನೇ ತರಗತಿ ವಿದ್ಯಾರ್ಥಿಆರ್.ಜನಾರ್ಧನ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆ.

ನ್ಯಾಮತಿ:ಸುರಹೊನ್ನೆ ಗ್ರಾಮದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿಆರ್.ಜನಾರ್ಧನ್ ಭಾನುವಾರ ಹರಿಹರದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಶಾಲೆಯ ಮುಖ್ಯಶಿಕ್ಷಕೆ ಎನ್.ಎಸ್.ಮೋಹನ ತಿಳಿಸಿದರು.ನ್ಯಾಮತಿ ಪಟ್ಟಣದ ಪಿಗ್ಮಿಸಂಗ್ರಾಹಕ…

ನ್ಯಾಮತಿ ತಾಲ್ಲೂಕು ಕೆಂಚಿಕೊಪ್ಪ ಗ್ರಾಮದ ಆಂಜನೇಯ ದೇವಸ್ಥಾನದ ಕಟ್ಟಡವನ್ನು ಪುನರ್‍ನಿರ್ಮಾಣ ಮಾಡುವ ಬಗ್ಗೆ ಭಾನುವಾರ ಗ್ರಾಮದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನ್ಯಾಮತಿ: ಕೆಂಚಿಕೊಪ್ಪ ಗ್ರಾಮದ ಶಿಥಿಲಾವಸ್ಥೆ ತಲುಪಿರುವಆಂಜನೇಯದೇವಸ್ಥಾ£ ಕಟ್ಟಡವನ್ನು ಪುನರ್‍ನಿರ್ಮಾಣ ಮಾಡುವ ಬಗ್ಗೆ ಹೊಸದಾಗಿದೇವಸ್ಥಾನ ಸಮಿತಿಯನ್ನುರಚಿಸುವ ಬಗ್ಗೆ ಭಾನುವಾರದೇವಸ್ಥಾನಆವರಣದಲ್ಲಿ ಪೂರ್ವಬಾವಿ ಸಭೆ ನಡೆಯಿತು.ಗ್ರಾಮದ ಮೃತ್ಯುಂಜಯಸ್ವಾಮಿಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿಗ್ರಾಮಸ್ಥರ ಸಹಕಾರದೊಂದಿಗೆಕಟ್ಟಡ ನಿರ್ಮಾಣಕ್ಕೆದೇಣಿಗೆ ಸಂಗ್ರಹ, ಜವಾಬ್ದಾರಿ ನಿರ್ವಹಣೆ ಹಾಗೂ ಹೊಸದಾಗಿ 25 ಜನರ ಸಮಿತಿಯನ್ನು…

ನ್ಯಾಮತಿ ಪಲವನಹಳ್ಳಿ ಗ್ರಾ ಪಂಗೆ ನೂತನ ಅಧ್ಯಕ್ಷ ಪ್ರಕಾಶ್ ನಾಯ್ಕ್ & ಉಪಾಧ್ಯಕ್ಷರಾಗಿ ನೇತ್ರಮ್ಮ ಅವಿರೋಧವಾಗಿ ಆಯ್ಕೆ.

ನ್ಯಾಮತಿ ತಾಲೂಕು ಪಲವನಹಳ್ಳಿ ಗ್ರಾಮ ಪಂಚಾಯಿತಿಗೆ ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಗಾದೆ ಚುನಾವಣೆ ನಡೆಯಿತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಗಾದೆಗೆ ತಲಾ ಒಬ್ಬರಂತೆ ನಾಮಪತ್ರ ಅರ್ಜಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ್ದರು. ಬೇರೆ ಯಾವ ಗ್ರಾಮ ಪಂಚಾಯಿತಿ ಸದಸ್ಯರು ನಾಮಪತ್ರ ಅರ್ಜಿ…

ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45…

ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್…

ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲಕ್ಟ್ರಿಷಿಯನ್, ಮೋಟಾರ್ ರೀವೈಂಡಿಂಗ್, ಮೊಬೈಲ್ ರಿಪೇರಿ, ಬ್ಯೂಟಿ ಥೆರಪಿಸ್ಟ್, ಕಂಪ್ಯೂಟರ್, ಎಫ್.ಟಿ.ಸಿ.ಪಿ. ತರಬೇತಿ…

ನ್ಯಾಮತಿ: ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೆಳಿಗ್ಗೆ 10 ಗಂಟೆಗೆ ಮಹಾಂತೇಶ್ವರ ವೀರಶೈವಕಲ್ಯಾಣ ಮಂದಿರದಲ್ಲಿ ಬಸವ ಜ್ಯೋತಿ ಕಾರ್ಯಕ್ರಮ.

ನ್ಯಾಮತಿ:ತಾಲ್ಲೂಕಿನ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಸೆ.29ರಂದು ಬೆಳಿಗ್ಗೆ 10 ಗಂಟೆಗೆ ಮಹಾಂತೇಶ್ವರ ವೀರಶೈವ ಕಲ್ಯಾಣ ಮಂದಿರದಲ್ಲಿ ಬಸವ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಜಾಗತಿಕ ಲಿಂಗಾಯತ ಸಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಮಹೇಶ್ವರಪ್ಪ ಯರಗನಾಳ್ ಶುಕ್ರವಾರ ತಿಳಿಸಿದರು.ಪಾಂಡೋಮಟ್ಟಿ ವಿರಕ್ತಮಠದ…

ಕೇಂದ್ರ ರೈಲ್ವೆ, ಜಲಶಕ್ತಿ ಸಚಿವರ ಪ್ರವಾಸ

ದಾವಣಗೆರೆ,ಸೆಪ್ಟೆಂಬರ್.27 ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣನವರು ಅಕ್ಟೋಬರ್ 2 ರಂದು ಮಧ್ಯಾಹ್ನ 3.30 ಕ್ಕೆ ದಾವಣಗೆರೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತುಮಕೂರು- ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಮತ್ತು ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ…

ಸಾಕು, ಬೀದಿನಾಯಿಗಳಿಗೆ ಉಚಿತ ರೇಬೀಸ್ ಲಸಿಕೆ

ದಾವಣಗೆರೆ .ಸೆ.27.; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿಸ್ತರಣಾ ಚಟುವಟಿಕೆ ಕಾರ್ಯಕ್ರಮದಡಿ ಸೆಪ್ಟಂಬರ್ 28 ರಿಂದ ಆಕ್ಟೋಬರ್ 10 ರವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳ…

ನ್ಯಾಮತಿ: ಸೆ.28ನೇ ತಾರೀಖನ್ನು ‘ವಿಶ್ವರೇಬೀಸ್’ ದಿನವೆಂದು ಆಚರಿಸಲಾಗುವುದು.

ನ್ಯಾಮತಿ:ಪ್ರತಿ ವರ್ಷ ಸೆ.28ನೇ ತಾರೀಖನ್ನು ‘ವಿಶ್ವರೇಬೀಸ್’ ದಿನವೆಂದು ಆಚರಿಸಲಾಗುವುದು. ಈ ಅಂಗವಾಗಿ ನ್ಯಾಮತಿ ಪಶು ಆಸ್ಪತ್ರೆಯಲ್ಲಿ ಸೆ.28ರಿಂದ ಅ.28ರವರೆಗೆ ನಿರಂತರವಾಗಿ ಉಚಿತ ಲಸಿಕೆ ಹಾಕಲಾಗುವುದು ಎಂದು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಚಂದ್ರಶೇಖರ್ ತಿಳಿಸಿದರು.ರೇಬೀಸ್‍ ರೋಗವು ವೈರಾಣುಗಳಿಂದ ಬರುವರೋಗವಾಗಿದ್ದು. ಸೋಂಕಿತ ಜಾನುವಾರುಗಳು…