ಗೋವಿನಕೋವಿ ಪ್ರಾ ಕೃ ಪ ಸ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ್ ಕುರುವ ಆಯ್ಕೆ, ಅಭಿನಂದನೆ ಸಲ್ಲಿಸಿದ ಡಿಸಿಸಿ ಬ್ಯಾಂಕಿನ ನಿರ್ದೇಶಕ ಡಿ ಎಸ್ ಸುರೇಂದ್ರ .
ನ್ಯಾಮತಿ: ತಾಲೂಕು ಗೋವಿನ ಕೋವಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಗಾದೆಗೆ ಇಂದು ಚುನಾವಣೆ ನಡೆಯಿತು.ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಗಾದೆಗೆ ನಾಮಪತ್ರ ಅರ್ಜಿಯನ್ನು ತಲಾ ಒಂದೊಂದರಂತೆ ಚುನಾವಣೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಬೇರೆ ಯಾವ…