ಕೈಗಾರಿಕೆ ಬೆಳವಣಿಗೆ ಅಭಿವೃದ್ಧಿಗೆ ಸಹಕಾರ ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
ಜಿಲ್ಲೆಯ ಕೈಗಾರಿಕಾ ಘಟಕಗಳ ಮೂಲಭೂತ ಸೌಕರ್ಯಗಳು, ಕೈಗಾರಿಕೋದ್ಯಮಿಗಳ ಕುಂದುಕೊರತೆ, ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಸಹಕಾರ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ…