ಸೆ14 ರಂದು 3ನೇ ರಾಷ್ಟ್ರೀಯ ಲೋಕ್ ಅದಾಲತ್ಶೀಘ್ರ ನ್ಯಾಯದಾನ, ರಾಜಿ, ಸಂಧಾನದ ಮೂಲಕ ಇತ್ಯರ್ಥಕ್ಕೆ 8272 ಪ್ರಕರಣಗಳ ಗುರಿ; ಪ್ರ ಸತ್ರ ನ್ಯಾಯಾಧೀಶ ರಾಜೇಶ್ವರಿ ಎನ್.ಹೆಗಡೆ
ದಾವಣಗೆರೆ ಸೆಪ್ಟೆಂಬರ್.11 ; 2024 ನೇ ಸಾಲಿನ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಸೆಪ್ಟೆಂಬರ್ 14 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದು ತ್ವರಿತ ನ್ಯಾಯ, ಕಡಿಮೆ ವೆಚ್ಚದಲ್ಲಿ ನ್ಯಾಯದಾನ ಮಾಡಲು ರಾಜಿ, ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕಾಗಿ 8272 ಕ್ಕಿಂತ…