ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
ದಾವಣಗೆರೆ, ಸೆ.12 : ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೆಪ್ಟೆಂಬರ್ 17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು.ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ…