ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ, ಮೆಡಿಕಲ್ ಸ್ಟೋರ್ ಮುಚ್ಚಲು D.C ಜಿ.ಎಂ.ಗಂಗಾಧರಸ್ವಾಮಿ ಆದೇಶ.
ದಾವಣಗೆರೆ ಸೆಪ್ಟೆಂಬರ್.11 ; ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ…