ಸೆ.25 ರಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಿದವರ ದಾಖಲಾತಿ ಪರಿಶೀಲನೆ
ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಇದ್ದ ಹುದ್ದೆಗಳಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯ, ದಾವಣಗೆರೆ ಇಲ್ಲಿಗೆ ನಡೆಸಲಾಗುತ್ತದೆ. ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ…