Day: September 23, 2024

ವಿಶೇಷಚೇತನರ ಕ್ಷೇತ್ರದಲ್ಲಿ ಸೇವೆಗೈದವರಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿಯನ್ನು…

ಬಾಲಕರು, ಅಲ್ಪ ವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ; ನ್ಯಾಯಾಧೀಶರಾದ ಅಣ್ಣಯ್ಯನವರ್

ಬಾಲಕರ ಮತ್ತು ಅಲ್ಪ ವಯಸ್ಕರ ಬಗೆಗಿನ ಕಾನೂನು ತಿಳಿಯುವುದು ಎಲ್ಲರ ಜವಾಬ್ದಾರಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಣ್ಣಯ್ಯನವರ್ ತಿಳಿಸಿದರು. ಅವರು (ಸೆ.23) ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ…

ನ್ಯಾಮತಿ ತಾಲೂಕು, ಗೋವಿನಕೋವಿ ಹಾಲು ಉತ್ಪಾದಕರ ಸಹಕಾರ ಸಂಘ ನೀ ಇದರ ಸಂಘದ ಸರ್ವಸದಸ್ಯರ ವಾರ್ಷಿಕ ಸಭೆ ನಡೆಯಿತು.

ನ್ಯಾಮತಿ ತಾಲೂಕು ಗೋವಿನ ಕೋವಿ ಹಾಲು ಉತ್ಪಾದಕರ ಸಹಕಾರ ಸಂಘ ನಿ ಗೋವಿನ ಕೋವಿ ಇದರ 2023 -24ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೋಮವಾರ ಸಂಘದ ಸಭಾಭವನದಲ್ಲಿ ನಡೆಯಿತು. ಶಿಮ್ಯೂಲ ನಿರ್ದೇಶಕ ಬಿಜಿ ಬಸವರಾಜಪ್ಪ ಹಾಲು…

ನ್ಯಾಮತಿ ತಾಲೂಕು ಸೌಳಂಗ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಅಪೌಷ್ಟಿಕತೆ ಅಭಿಯಾನ ಕಾರ್ಯಕ್ರಮ ನಡೆಯಿತು.

ನ್ಯಾಮತಿ ತಾಯಂದಿರು ಮನೆಯಲ್ಲಿ ಪೌಷ್ಟಿಕಾಂಶ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಬಳಸಬೇಕು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಬೇಕು ಎಂದು ಸೌಳಂಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್ ಪಾಟೀಲ್ ಸಲಹೆ ನೀಡಿದರು. ಸವಳಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಂದ ಪೌಷ್ಟಿಕ ಆಹಾರ ಸಪ್ತಾಹ…