Day: September 25, 2024

ನೇಕಾರ ಸಮ್ಮಾನ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆಪ್ಟೆಂಬರ್.25 ಪ್ರಸಕ್ತ ಸಾಲಿನ ಕೈಮಗ್ಗ, ವಿದ್ಯುತ್ ಮಗ್ಗ, ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ನೋಂದಣಿಯಾಗಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆಯಡಿ ವಾರ್ಷಿಕವಾಗಿ ರೂ. 5 ಸಾವಿರ ಸಹಾಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರು ಸೇವಾಸಿಂಧು ಪೆÇೀರ್ಟಲ್‍ನಲ್ಲಿ ನೋಂದಾಯಿಸಿಕೊಂಡು, ಭರ್ತಿ ಮಾಡಿದ…

ಕುಂಕುವ ಗ್ರಾಪಂ ಕಚೇರಿಯಲ್ಲಿ ಗ್ರಾಮಆರೋಗ್ಯ’ ಕಾರ್ಯಕ್ರಮದಲ್ಲಿಗ್ರಾ.ಪಂ.ಸದಸ್ಯರಿಗೆ ತರಬೇತಿ.

ನ್ಯಾಮತಿ:ಸಾರ್ವಜನಿಕರಲ್ಲಿ ಗ್ರಾಮ ಆರೋಗ್ಯ ಪರಿಕಲ್ಪನೆ ಅರಿವು, ಎಲ್ಲರಿಗೂ ಆರೋಗ್ಯಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ನಡೆಯಿತು ಎಂದು ಕುಂಕುವ ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ.ಪಿ.ಚಂದನ್ ಹೇಳಿದರು.ಮಂಗಳವಾರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ‘ಗ್ರಾಮಆರೋಗ್ಯ’ ಅನುಷ್ಠಾನ ಕುರಿತು ಸರ್ವ ಸದಸ್ಯರು, ಸಿಬ್ಬಂದಿ ಮತ್ತು…

ಸಿದ್ದರಾಮಯ್ಯರ ರಾಜೀನಾಮೆ ಕೇಳಲು ಬಿಜೆಪಿ ನಾಯಕರಿಗೆ ಯೋಗ್ಯತೆ ಇಲ್ಲ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ: ಸಿಎಂ ಸಿದ್ದರಾಮಯ್ಯರ ಜನಪ್ರಿಯತೆಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ. ಹೈಕೋರ್ಟ್ ಈಗ ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದ. ಆದ್ರೆ, ಸಿದ್ದರಾಮಯ್ಯರ ರಾಜೀನಾಮೆ ಕೇಳಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ…

You missed