ದಾವಣಗೆರೆ,ಸೆಪ್ಟೆಂಬರ್.27 ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣನವರು ಅಕ್ಟೋಬರ್ 2 ರಂದು ಮಧ್ಯಾಹ್ನ 3.30 ಕ್ಕೆ ದಾವಣಗೆರೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತುಮಕೂರು- ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಮತ್ತು ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಮಾರ್ಗದ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣಿಸುವರು.  

Leave a Reply

Your email address will not be published. Required fields are marked *