ಜಿಲ್ಲಾ ಉಸ್ತುವಾರಿ ಸಚಿವರ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಬಡಾವಣೆಗಳಲ್ಲಿ ವನ ಮಹೋತ್ಸವಹಸಿರು ನಗರವಾಗಿಸಲು ಪಾಲಿಕೆ ವ್ಯಾಪ್ತಿಯಲ್ಲಿ ವರ್ಷಕ್ಕೆ ಲಕ್ಷ ಸಸಿ ನೆಡುವ ಗುರಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ ಸ್ಮಾರ್ಟ್‍ಸಿಟಿಯಾಗಿದ್ದು ಇದನ್ನು ಹಸಿರು ನಗರವಾಗಿಸಲು ಪ್ರತಿ ವರ್ಷ ವಿವಿಧ ಜಾತಿಯ ಲಕ್ಷ ಗಿಡಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶನಿವಾರ (ಸೆ.21) ದಾವಣಗೆರೆ ನಗರದ ಶಿವ ಪಾರ್ವತಿ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಬನಶಂಕರಿ…