Month: September 2024

ಯು. ಟಿ. ಖಾದರ್, ಖಂಡ್ರೆ, ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಚರ್ಚಿಸಿದ ಜರ್ಮನಿ ಸಂಸತ್ ಸದಸ್ಯರ ನಿಯೋಗ

ದಾವಣಗೆರೆ: ಬೆಂಗಳೂರಿನಲ್ಲಿ ಭಾರತದ ಭೇಟಿಗೆ ಆಗಮಿಸಿದ್ದ ಜರ್ಮನಿಯ ಸಂಸತ್ ಸದಸ್ಯ ಜೇನ್ಸ್ ಗೀಯರ್ ನೇತೃತ್ವದ ನಿಯೋಗವು ವಿಕಾಸಸೌಧದಲ್ಲಿ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಜರ್ಮನಿಯ…

  ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿಗೆ ಆರ್ಜಿ ಆಹ್ವಾನ

ರಾಜ್ಯ ಸರ್ಕಾರದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬರುವ ಅಕ್ಟೋಬರ್ 17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಜಯಂತಿ ಸಂಧರ್ಭದಲ್ಲಿ ಪರಿಶಿಷ್ಟ ಪಂಗಡ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ…

ಸಮಾಜ ಕಲ್ಯಾಣ ಇಲಾಖೆ ನೀಡುವ ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್…

ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾನೂನು ಬಾಹಿರವಾಗಿ ಸಿಬ್ಬಂದಿಗಳ ನೇಮಕಕ್ಕೆ ಷೇರುದಾರರು ವಿರೋಧ ವ್ಯಕ್ತಪಡಿಸಿದರು.

ನ್ಯಾಮತಿ:ತಾಲ್ಲೂಕಿನ ಚೀಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾನೂನು ಬಾಹಿರವಾಗಿ ಐವರು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ತಡೆಯುವಂತೆ ಷೇರುದಾರರು ಆಗ್ರಹಿಸಿದ್ದಾರೆ.ಶನಿವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಚೀಲೂರು ಘಟಕದ ಅಧ್ಯಕ್ಷ ಕರಿಬಸಪ್ಪ ಅಂಗಡೇರ ಮಾತನಾಡಿ, ಪ್ರಸ್ತುತ ಆಡಳಿತ…

You missed