ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ, 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ; ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ
ದಾವಣಗೆರೆ.ಅ.2. ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು. ಅವರು ಬುಧವಾರ…