ದಾವಣಗೆರೆ ಅ.15; ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಲ್ ಜಲ್ ಮಿತ್ರ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್ ವಿತರಣೆ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ವಾಹನ ಚಾಲಕರಿಗೆ ಚಾಲನ ಪರವಾನಿಗೆ ವಿತರಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಳ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *