Day: October 22, 2024

ಅತಿವೃಷ್ಠಿಯಿಂದ ಯರಗನಾಳ್ ಗ್ರಾಮದ ಗೌಡನಕರೆ ಕೋಡಿ ಬಿದ್ದು ಗ್ರಾಮದಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವುದು

ನ್ಯಾಮತಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ ಗೌಡನ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ಕೆರೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದ ಕಾರಣ ಮಂಗಳವಾರ ಶಾಸಕ ಡಿ.ಜಿ.ಶಾಂತನಗೌಡ .ಜಿ¯್ಲÁ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ 2 ದಿನಗಳ ಕಾಲ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ್ಯಂತ ಕನ್ನಡ ರಥ ಸಂಚರಿಸಲಿದ್ದು. ದಾವಣಗೆರೆ ಜಿಲ್ಲೆಗೆ ಅಕ್ಟೋಬರ್ 24 ರಿಂದ 25 ರವರೆಗೆ 2 ದಿನಗಳ ಕಾಲ ಜಗಳೂರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ, ನ್ಯಾಮತಿವರೆಗೂ ಕನ್ನಡ ಜ್ಯೋತಿ ಹೊತ್ತ…

ಹೊನ್ನಾಳಿ ತಾಲೂಕಿನ ಕುಂದೂರು ಗ್ರಾ.ಪಂ. ಅಧ್ಯಕ್ಷರಾಗಿ ಮಂಜುಳಾ ಎಂ.ಪಿ. ಮಲ್ಲಿಕಾರ್ಜುನ್ ಅವರು ಆಯ್ಕೆಯಾದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು.

ಹೊನ್ನಾಳಿ,22: ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪತ್ನಿ ಮಂಜುಳಾ ಎಂ.ಪಿ. ಮಲ್ಲಿಕಾರ್ಜುನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿಕಟಪೂರ್ವ ಅಧ್ಯಕ್ಷರಾಗಿದ್ದ ರತ್ನಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಮಂಜುಳಾ ಮಲ್ಲಿಕಾರ್ಜುನ್…

You missed