Month: October 2024

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ, ದಾವಣಗೆರೆಯಲ್ಲಿ  ಆದ್ದೂರಿ ಸ್ವಾಗತ

ದಾವಣಗೆರೆ,ಅಕ್ಟೋಬರ್,24; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಅಕ್ಟೋಬರ್ 24 ರಂದು ದಾವಣಗೆರೆಯಲ್ಲಿ ರಥಕ್ಕೆ ಆದ್ದೂರಿಯಾಗಿ ಸ್ವಾಗತಿಸಲಾಯಿತು. ಈ ರಥಯಾತ್ರೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ…

ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಅ.26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ, ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ

ದಾವಣಗೆರೆ ಅ.24; ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಪರೀಕ್ಷಾ ಪೂರ್ವ…

ಕಿತ್ತೂರಿನಲ್ಲಿ ನಡೆದ ಮೊದಲ ಕಾಳಗವೇ ಸ್ವಾತಂತ್ರ‍್ಯ ಸಂಗ್ರಾಮದ ಮುನ್ನುಡಿ ; ಸಂಸರಾದ ಡಾ.ಪ್ರಭಾ ಮಲ್ಲಿಕಾರ್ಜುನ್

ಸ್ವಾತಂತ್ರ‍್ಯ ಸಂಗ್ರಾಮದ ಕಿಚ್ಚು ಕಿತ್ತೂರಿನಲ್ಲಿ 1824ರಲ್ಲಿ ಆರಂಭವಾಗಿದ್ದು ಇದು ಸ್ವಾತಂತ್ರ‍್ಯ ಸಂಗ್ರಾಮದ ಮೊದಲ ಕಾಳಗ ವಾಗಿತ್ತು ಎಂದು ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ತಿಳಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ವೀರಶೈವ ಲಿಂಗಾಯತ ಪಂಚಮಸಾಲಿ…

ಅತಿವೃಷ್ಠಿಯಿಂದ ಯರಗನಾಳ್ ಗ್ರಾಮದ ಗೌಡನಕರೆ ಕೋಡಿ ಬಿದ್ದು ಗ್ರಾಮದಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವುದು

ನ್ಯಾಮತಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದ ಗೌಡನ ಕೆರೆ ಕೋಡಿ ಬಿದ್ದು ಗ್ರಾಮಕ್ಕೆ ಕೆರೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದ ಕಾರಣ ಮಂಗಳವಾರ ಶಾಸಕ ಡಿ.ಜಿ.ಶಾಂತನಗೌಡ .ಜಿ¯್ಲÁ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ 2 ದಿನಗಳ ಕಾಲ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯದ್ಯಂತ ಕನ್ನಡ ರಥ ಸಂಚರಿಸಲಿದ್ದು. ದಾವಣಗೆರೆ ಜಿಲ್ಲೆಗೆ ಅಕ್ಟೋಬರ್ 24 ರಿಂದ 25 ರವರೆಗೆ 2 ದಿನಗಳ ಕಾಲ ಜಗಳೂರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ, ನ್ಯಾಮತಿವರೆಗೂ ಕನ್ನಡ ಜ್ಯೋತಿ ಹೊತ್ತ…

ಹೊನ್ನಾಳಿ ತಾಲೂಕಿನ ಕುಂದೂರು ಗ್ರಾ.ಪಂ. ಅಧ್ಯಕ್ಷರಾಗಿ ಮಂಜುಳಾ ಎಂ.ಪಿ. ಮಲ್ಲಿಕಾರ್ಜುನ್ ಅವರು ಆಯ್ಕೆಯಾದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು.

ಹೊನ್ನಾಳಿ,22: ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪತ್ನಿ ಮಂಜುಳಾ ಎಂ.ಪಿ. ಮಲ್ಲಿಕಾರ್ಜುನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿಕಟಪೂರ್ವ ಅಧ್ಯಕ್ಷರಾಗಿದ್ದ ರತ್ನಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಮಂಜುಳಾ ಮಲ್ಲಿಕಾರ್ಜುನ್…

ಗೋವಿನಕೋವಿ ಶಿವಯೋಗಿ ವಿಶ್ವರಾಧ್ಯ ಮಹಾಲಿಂಗ ಹಾಲಸ್ವಾಮೀಜಿ ಅವರು ಲೋಕಕಲ್ಯಾಣಾರ್ಥವಾಗಿ ಮೌನಾನುಷ್ಠಾನ ಕಾರ್ಯಕ್ರಮದ ಪೂರ್ವಭಾವಿ ಸಭೆ .

ನ್ಯಾಮತಿ:ಗೋವಿನಕೋವಿ ಗ್ರಾಮದ ಹಾಲಸ್ವಾಮೀಜಿ ಬೃಹನ್ಮಠದ ಪೀಠಾಧ್ಯಕ್ಷರಾದಸದ್ಗುರು ಶಿವಯೋಗಿ ವಿಶ್ವರಾಧ್ಯ ಮಹಾಲಿಂಗ ಹಾಲಸ್ವಾಮೀಜಿಅವರು ಲೋಕಕಲ್ಯಾಣಾರ್ಥವಾಗಿನ.1ರಿಂದ ನ.23ರವರೆಗೆ 21 ದಿನಗಳ ಮೌನಾನುಷ್ಠಾನ ಲಿಂಗಾ ಪೂಜೆ ಕೈಗೊಳ್ಳಲು ತೀರ್ಮಾನಕೈಗೊಂಡಿದ್ದಾರೆ.ಈ ಸಂಬಂಧ ಶ್ರೀಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶ್ರೀಗಳು ಮಾತನಾಡಿ, ಈ ಹಿಂದಿನ ಗುರುಗಳು ಮೌನಾನುಷ್ಠಾನ ಪೂಜೆ…

ಅ.21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಪೂರ್ವವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಬಿ.ರಮೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಭಾಗವಹಿಸುವರು…

ಪಾಲಿಕೆ ಸ್ಥಾಯಿ ಸಮಿತಿಗಳಿಗೆ ನವೆಂಬರ್ 8 ರಂದು ಚುನಾವಣೆ

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಮಹಾನಗರಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ನವಂಬರ್ 8 ರಂದು ಮಧ್ಯಾಹ್ನ 3 ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ. ವೇಳಾಪಟ್ಟಿ: ನ.8…

ನವೆಂಬರ್ 1 ರಂದು 69 ನೇ ರಾಜ್ಯೋತ್ಸವ ಕಾರ್ಯಕ್ರಮ, ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ

ಜಿಲ್ಲಾಡಳಿತದಿಂದ ನವೆಂಬರ್ 1 ರಂದು ನಡೆಯುವ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಿದ್ದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರಾಷ್ಟ್ರಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು…