Month: October 2024

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 11.30ಕ್ಕೆ ನಗರದ ಎಂ.ಸಿ.ಸಿ.ಬಿ…

ಕುಷ್ಠರೋಗ, ಕ್ಷಯರೋಗದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.

ಕುಷ್ಠರೋಗ, ಕ್ಷಯರೋಗದ ಕುರಿತಂತೆ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು. ಅವರು(ಅ.10) ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕುಷ್ಠರೋಗ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.…

ದಾವಣಗೆರೆ ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತ, ಪುನಶ್ಚೇತಿತ ನಿಲ್ದಾಣ ಸುಸಜ್ಜಿತ,  ಹಲವು ಸೌಲಭ್ಯಗಳನ್ನು ಹೊಂದಿದೆ ; ಡಾ; ಶಾಸಕರಾದ ಶಾಮನೂರು ಶಿವಶಂಕರಪ್ಪ

ದಾವಣಗೆರೆ ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು. ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ.…

ದ್ವಿತೀಯ ಪಿ.ಯು.ಸಿ. ಪದವಿ , ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪೆÇ್ರೀತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅಸಕ್ತ ಅಭ್ಯರ್ಥಿಗಳು…

 ವಾಜಪೇಯಿ ನಗರ ವಸತಿ ಯೋಜನೆ, ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ…

ಹಿರಗೋಣಗೇರಿ ಗ್ರಾಪಂ ನೂತನ ಅಧ್ಯಕ್ಷ ಕೆ ಬಸವಣ್ಯಪ್ಪನವರಿಗೆ ಡಿಸಿಸಿ ಬ್ಯಾಂಕಿನ ನಿರ್ದೇಶಕ ಡಿಎಸ್ ಸುರೇಂದ್ರ ಅಭಿನಂದನೆ ಸಲ್ಲಿಸಿದರು.

ಹೊನ್ನಾಳಿ ಅ 7 ತಾಲೂಕಿನ ಹಿರೆಗೋಣಗೇರಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಇಂದು ಅಧ್ಯಕ್ಷರ ಗಾದಿಗೆ ಚುನಾವಣೆಯ ನಡೆಯಿತು. ಬಸವಣ್ಣಪ್ಪ ಚಿಕ್ಕ ಗೋಣಿಗೆರೆ ಇವರು ಚುನಾವಣಾ ಅಧಿಕಾರಿಗಳಿಗೆ ಅಧ್ಯಕ್ಷರ ಗಾದೆಗೆ ನಾಮಪತ್ರ ಅರ್ಜಿಯನ್ನು ಸಲ್ಲಿಸಿದ್ದರು. ಬೇರೆ ಯಾವ ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರ…

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ  ಅಹವಾಲು ಸ್ವೀಕಾರ

ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸುವರು.ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ…

ನ್ಯಾಮತಿ:ಕಾಲೇಜುಗಳಲ್ಲಿ ನಡೆಯುವ ರಾಸೇಯೋ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಸಮಾನತೆ ರೂಡಿಸಿಕೊಳ್ಳಬೇಕು ಪ್ರಾಚಾರ್ಯಎಚ್.ಎನ್.ಕೋದಂಡ

ನ್ಯಾಮತಿತಾಲ್ಲೂಕು ಸವಳಂಗ ಪದವಿಪೂರ್ವಕಾಲೇಜಿನರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಕೊಡತಾಳು ಗ್ರಾಮದಲ್ಲಿಒಂದು ವಾರ ನಡೆದು ಈಚೆಗೆ ನಡೆದಸಮಾರೋಪ ಸಮಾರಂಭzಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಮದಲ್ಲಿ ಏಳು ದಿನ ನಡೆದ ಶಿಬಿರದಲ್ಲಿ ಗ್ರಾಮಸ್ಥರು, ಸಂಘ ಸಂಸ್ಥೆಗಳು, ಕಾಲೇಜಿನ ಸಿಡಿಸಿ ಸದಸ್ಯರು ಹಾಗೂ ಸಹಕರಿಸಿದ ಉಪನ್ಯಾಸಕ…

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ, 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ; ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ

ದಾವಣಗೆರೆ.ಅ.2. ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ತಿಳಿಸಿದರು. ಅವರು ಬುಧವಾರ…

ನ್ಯಾಮತಿ: ಪಟ್ಟಣ ಪಂಚಾಯತಿಕಚೇರಿಯಲ್ಲಿ ಬುಧವಾರ ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಮತ್ತು ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್‍ಗಳನ್ನು ಶಾಸಕ ಡಿ.ಜಿ.ಶಾಂತನಗೌಡ ವಿತರಿಸಿದರು.

ನ್ಯಾಮತಿ:ಪಟ್ಟಣದ ಸ್ವಚ್ಛತೆಯಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಪೌರಕಾರ್ಮಿಕರು ಸಮಾಜದಆರೋಗ್ಯರಕ್ಷಕರುಇದ್ದಂತೆ ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಪಟ್ಟಣ ಪಂಚಾಯಿತಿಕಚೇರಿಯಲ್ಲಿ ಬುಧವಾರಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ, ಪೌರಕಾರ್ಮಿಕರ ದಿನಾಚರಣೆ ಮತ್ತು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದ ಅಂಗವಾಗಿ ಪೌರಕಾರ್ಮಿಕರಆರೋಗ್ಯ ಸುರಕ್ಷಾ ಕಿಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು.ಸಫಾಯಿ…