Month: November 2024

ಸೈಯದ್ ಖಾಲಿದ್ ಅಹ್ಮದ್ ರಿಗೆ ಪಾಲಿಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ದಾವಣಗೆರೆ: ಮಹಾನಗರ ಪಾಲಿಕೆ, ಕನ್ನಡಪರ ಸಂಘಟನೆಗಳು, ಪತ್ರಕರ್ತರ ಸಂಯುಕ್ತಾಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್…

ಮಾದಕ ವಸ್ತುವಿನ ನಿಯಂತ್ರಣ ಕುರಿತು ಶಾಲಾ ಶಿಕ್ಷಕರಿಗೆ ಒಂದು ದಿನದ ಜಾಗೃತಿ ಕಾರ್ಯಕ್ರಮ

ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ, ಕರ್ನಾಟಕ ನಶಾ ಮುಕ್ತ ಭಾರತ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ದೊಡ್ಡಬಾತಿ ತಪೋವನ ಕೇಂದ್ರ ಕಚೇರಿಯಲ್ಲಿ ಶಾಲಾ ಶಿಕ್ಷಕರಿಗೆ ಮಾದಕ ವಸ್ತುವಿನ ನಿಯಂತ್ರಣ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ತಪೋವನ ಅಯುರ್ವೇದಿಕ್ ಮತ್ತು…

ನ್ಯಾಮತಿ ಕುಂಬಾರ ಬೀದಿಯ ಅಮ್ಮನಮರದದೇವಿ 22ನೇ ವರ್ಷದ ವಾರ್ಷಿಕೋತ್ಸವ ಮತ್ತುಕಾರ್ತಿಕೋತ್ಸವ, ಧರ್ಮ ಸಭೆ.

ನ್ಯಾಮತಿ: ಯಾವ ಉದ್ದೇಶಕ್ಕಾಗಿ ಮನುಷ್ಯಜನ್ಮ ಪಡೆದಿದ್ದಾನೆ, ಅದರಲ್ಲಿ ಏನು ಸಾಧನೆ ಮಾಡದೆ ಹೋದರೆ ಭಗವಂತನಿಗೆಅಪಮಾನ ಮಾಡಿದಂತೆ ಎಂದು ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದಕುಂಬಾರಬೀದಿಯಲ್ಲಿ ಬುಧವಾರ ಅಮ್ಮನಮರದದೇವಿ 22ನೇ ವರ್ಷದ ವಾರ್ಷಿಕೋತ್ಸವ ಮತ್ತುಕಾರ್ತಿಕೋತ್ಸವ,ssಸಾಮೂಹಿಕವಿವಾಹಧರ್ಮಸಂದೇಶ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ಮಠ-ಮಂದಿರಗಳಿಗೆ…

ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ ಬಾಲ ಮಂದಿರ ಹಾಗೂ ಅನುದಾನ ಸಹಿತ, ರಹಿತ, ಸರ್ಕಾರಿ, ಖಾಸಗಿ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ದೀರ್ಘಕಾಲಗಳಿಂದ ಪೋಷಕರ, ಕುಟುಂಬದ ಹಾರೈಕೆಯಿಂದ ವಂಚನೆಗೆ ಒಳಗಾದ 6…

ಎಪಿಎಂಸಿಯಲ್ಲಿ ಇ-ಟೆಂಡರ್, ರೈತರಿಗೆ ವರದಾನ

ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಬರುವ ಕೃಷಿ ಹುಟ್ಟುವಳಿಗಳಾದ ಮೆಕ್ಕೆಜೋಳ, ರಾಗಿ, ಹತ್ತಿ, ತೊಗರಿ, ಅಡಿಕೆ, ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳಿಗೆ ಈಗಾಗಲೇ ಇ-ಟೆಂಡರ್ ವ್ಯವಸ್ಥೆ ಜಾರಿ ಮಾಡಲಾಗಿದೆ. ನವಂಬರ್ 25 ರಿಂದ ಭತ್ತ ಉತ್ಪನ್ನವನ್ನೂ ಸಹ ಇ-ಟೆಂಡರ್ ವ್ಯವಸ್ಥೆಯಲ್ಲಿ ಜಾರಿಗೊಳಿಸಿದ್ದು,…

ಸಂವಿಧಾನದಡಿ ಎಲ್ಲರಿಗೂ ಉನ್ನತ ಹುದ್ದೆಗಳನ್ನು ಅಲಂಕರಿಸಲು ಅವಕಾಶ ಇದೆ

ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಈ ದೇಶದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರಂತಹ ಉನ್ನತ ಸ್ಥಾನಗಳನ್ನು ಅಲಂಕರಿಸಲು ಅವಕಾಶ ಇದೆ ಎಂದು ಸಂಯೋಜಿತ ಪ್ರಾದೇಶಿಕ ಕೇಂದ್ರ ನಿರ್ದೇಶಕರಾದ ಮೀನಾಕ್ಷಿ ತಿಳಿಸಿದರು.ಮಂಗಳವಾರ(26) ರಂದು ಸಂಯೋಜಿತ ಪ್ರಾದೇಶಿಕ ಕೇಂದ್ರ, ದಾವಣಗೆರೆ ರಾಷ್ಟ್ರೀಯ ಬೌದ್ಧಿಕ ವಿಕಲಾಂಗ ವ್ಯಕ್ತಿಗಳ…

ಬ್ಲಾಕ್ ಕೋ ಅಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಪೋಷಣ್ ಅಭಿಯಾನ್ (ಪೋಷಣ್ 2.0) ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಹೊನ್ನಾಳಿಯಲ್ಲಿ ಖಾಲಿ ಇರುವ ಬ್ಲಾಕ್ ಕೋ ಅರ್ಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಎಂ.ಸಿ.ಸಿ.ಬಿ ಬ್ಲಾಕ್, ಕುವೆಂಪು ನಗರ ದಾವಣಗೆರೆ…

ಚಿಗಟೇರಿ ಆಸ್ಪತ್ರೆಯಲ್ಲಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆಮಧ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್.

ದಾವಣಗೆರೆ ನವಂಬರ್.20 ಸರ್ಕಾರಿ ಆಸ್ಪತ್ರೆಗಳಲ್ಲಿ ನಾನ್ ಕ್ಲಿನಿಕಲ್ ವಿಭಾಗದಲ್ಲಿ ಗ್ರೂಪ್ ಡಿ ಸೇವೆ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇರ ಪಾವತಿಯಡಿ ನೇಮಕ ಮಾಡಿಕೊಳ್ಳಲು ಕಾನೂನು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಸಾಧಕ, ಬಾದಕಗಳ ಪರಿಶೀಲನೆ ನಂತರ ಹೊರಗುತ್ತಿಗೆಯ ಎಲ್ಲಾ ಗ್ರೂಪ್ ಡಿ ಸಿಬ್ಬಂದಿಗಳನ್ನು…

ಕನಕದಾಸರು*ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ .

ಶ್ರೀ ಕನಕದಾಸರು ಮೂಲ ಹೆಸರು -ತಿಮ್ಮಪ್ಪನಾಯಕಜನನ – 1509 (ಜನನ ವರ್ಷ ನಿಖರತೆ ಇಲ್ಲ. ಹಲವು ಕಡೆ ಇರುವುದನ್ನು ಇಲ್ಲಿ ದಾಖಲಿಸಲಾಗಿದೆ) ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು…

ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ ಭಕ್ತ ಕನಕದಾಸರು : ಶಾಸಕರಾದ ಕೆ.ಎಸ್. ಬಸವಂತಪ್ಪ

ದಾವಣಗೆರೆ ನ.18 – ಸಾಮಾಜಿಕ ನ್ಯಾಯ ಎತ್ತಿಹಿಡಿದ ದಾರ್ಶನಿಕ ಭಕ್ತ ಕನಕದಾಸರು ಎಂದು ಶಾಸಕರಾದ ಕೆ.ಎಸ್. ಬಸವಂತಪ್ಪ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನಕದಾಸರ ಕೀರ್ತನೆಗಳ ಮುಖಾಂತರ ಸಮ ಸಮಾಜ…