Day: November 7, 2024

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆನ್ಯಾಯಬೆಲೆ ಅಂಗಡಿಗಳಲ್ಲಿನ ಪಡಿತರ ಧಾನ್ಯಗಳ ವಿತರಣೆ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ  ಸೂಚನೆ

ದಾವಣಗೆರೆ.ನವೆಂಬರ್ ೭ ; ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಶಾಮನೂರು ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು. ಅವರು (ನ.೦೭) ರಂದು…

ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ

ದಾವಣಗೆರೆ ನ.7 : ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ರೈತರ ಆರ್ಥಿಕ ಅಭಿವೃದ್ದಿಗೋಸ್ಕರ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2400/-ರ ಬೆಲೆಯಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ. ಮೆಕ್ಕೆಜೋಳ ಬೆಳೆದಿರುವ…

ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ ನ.7: ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ…

ಕಾನೂನು ನೆರವು-ಅರಿವು ಕಾರ್ಯಕ್ರಮ

ದಾವಣಗೆರೆ ನ.7 ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರ್.ಎಲ್ ಕಾನೂನು ಮಹಾವಿದ್ಯಾಲಯ ಮತ್ತು ವಕೀಲರ ಸಂಘ, ದಾವಣಗೆರೆ ಇವರ ಸಹಯೋಗದಲ್ಲಿ ನವಂಬರ್ 9 ರಂದು ನಗರದ ಆರ್.ಎಲ್ ಕಾನೂನು ಮಹಾವಿದ್ಯಾಲಯದ ಸಭಾಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಅಂಗವಾಗಿ ಕಾನೂನು…

You missed