Day: November 10, 2024

ಮಧ್ಯ ಕರ್ನಾಟಕದ ಕೇಂದ್ರಬಿಂದು ದಾವಣಗೆರೆ ಕೈಗಾರಿಕೆ, ಐಟಿಬಿಟಿ ಹಬ್ ಆಗದಿರುವುದು ದುರದೃಷ್ಟಕರ: ಜಿ. ಬಿ. ವಿನಯ್ ಕುಮಾರ್ ವಿಷಾದ

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯು ನಿಜವಾಗಿಯೂ ಇಂಡಸ್ಟ್ರಿಯಲ್, ಐಟಿಬಿಟಿ ಹಬ್ ಇಷ್ಟರೊಳಗೆ ಆಗಬೇಕಿತ್ತು. ಮ್ಯಾಂಚೆಸ್ಟರ್ ಆಫ್ ಕರ್ನಾಟಕ ಖ್ಯಾತಿ ಹೊಂದಿದ್ದ ಇಲ್ಲಿ ಯಾವುದೇ ದೊಡ್ಡ ಕೈಗಾರಿಕೆಗಳಿಲ್ಲ, ಐಟಿಬಿಟಿ ಇಲ್ಲದಿರುವುದು ದುರದೃಷ್ಟಕರ. ವಿಶ್ವದರ್ಜೆಯ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು…

ವಕ್ಫ್ ಬೋರ್ಡ್ ಪ್ರಕರಣದಲ್ಲಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ .

ಭಾರತೀಯ ಜನತಾ ಪಕ್ಷದ ನಾಯಕರು ಹಾಗೂ ಬಿಜೆಪಿ ಅಧ್ಯಕ್ಷರು ವಿರೋಧ ಪಕ್ಷದ ನಾಯಕರುಗಳು ಹಾಗೂ ಸಂಸದ ತೇಜಸ್ವಿ ಸೂರ್ಯ ರೈತರ ಹೆಸರನ್ನು ಪ್ರಸ್ತಾಪಿಸಿ ಅನವಶ್ಯಕವಾಗಿ ಸುಳ್ಳು ಅಪಪ್ರಚಾರ ಮಾಡಿ ಕೋಮು ದ್ವೇಷವನ್ನ ಹರಡಿ ಶಾಂತಿ ಕದಡುವ ಪ್ರಯತ್ನ ನಡೆಸುತ್ತಿರುವ ಬಿಜೆಪಿಯ ಕೋಮುವಾದಿಗಳನ್ನು…

ನ್ಯಾಮತಿ:ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 8ನೇ ಮಾಸಿಕ ಸಾಹಿತ್ಯ ಸೌರಭ ಕಾರ್ಯಕ್ರಮ.

ನ್ಯಾಮತಿ:ಪ್ರಾಥಮಿಕ ಹಂತದಲ್ಲಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಪೂರ್ವ ಸಿದ್ದತೆ ಇರವುದಿಲ್ಲ. ಅಂತಹ ಮಕ್ಕಳಿಗೆ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ತರುವುದು ಶಿಕ್ಷಕರಿಗೆ ಸವಾಲಿನ ಕೆಲಸವಾಗಿದೆಎಂದು ಸಂಪನ್ಮೂಲ ಶಿಕ್ಷಕ ಎಂ.ಮಲ್ಲಿಕಾರ್ಜುನ ಹೇಳಿದರು.ಪಟ್ಟಣದಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರತಿ ತಿಂಗಳ ಎರಡನೇ ಶನಿವಾರ ನಡೆಯುವ ಸಾಹಿತ್ಯ…