Day: November 12, 2024

ನ್ಯಾಮತಿ :ಸಪ್ರದಕಾಗ್ರಂಥಾಲಯ ಮತ್ತು ಮಾಹಿತಿಕೇಂದ್ರ ಕನ್ನಡರಾಜ್ಯೋತ್ಸವ ಅಂಗವಾಗಿ ಕನ್ನಡ ಸಾಹಿತ್ಯ ಪುಸ್ತಕಗಳ ಪ್ರದರ್ಶನ.

ನ್ಯಾಮತಿ:ಕಾಲೇಜು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕನ್ನಡ ಸಾಹಿತ್ಯ ಪುಸ್ತಕಗಳನ್ನು ಓದುವಅಭಿರುಚಿ ಬೆಳಸಿಕೊಳ್ಳಬೇಕು ಎಂದುಕಾಲೇಜುಅಭಿವೃದ್ದಿ ಸಮಿತಿ ಸದಸ್ಯ ಹೊಸಮನೆ ಮಲ್ಲಿಕಾರ್ಜುನ ಸಲಹೆ ನೀಡಿದರು.ಪಟ್ಟಣದ ಸರ್ಕಾರಿಪ್ರಥಮದರ್ಜೆಕಾಲೇಜಿನಗ್ರಂಥಾಲಯ ಮತ್ತು ಮಾಹಿತಿಕೇಂದ್ರ ವಿಭಾಗದಿಂದ ಸೋಮವಾರಕನ್ನಡರಾಜ್ಯೋತ್ಸವ ಅಂಗವಾಗಿ ಕನ್ನಡ ಸಾಹಿತ್ಯ ಪುಸ್ತಕಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ರಂಥಪಾಲಕಜಿ.ಆರ್.ರಾಜಶೇಖರ ಪ್ರಾಸ್ತಾವಿಕ…

ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಕಾರ್ಯಾಚರಣೆ, ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ

ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ. ವಿಶೇಷ ಕಾರ್ಯಾಚರಣೆಯಲ್ಲಿ 1.ಕೋಟಿ 65 ಲಕ್ಷ ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ…

ನ್ಯಾಮತಿ ದೊಡ್ಡತ್ತಿನಹಳ್ಳಿ ಗ್ರಾಮದಲ್ಲಿ ಒಂದೇ ದಿನ 1,52,982 ರೂ ಕಂದಾಯ ವಸೂಲಿ ಮಾಡಿ ಅಂದೋಲನ ನಡೆಯಿತು.

ನ್ಯಾಮತಿ ಕಂದಾಯ ವಸೂಲಿಯಲ್ಲಿ ತಾಲೂಕು ಶೇ 100ರ ಸಾಧನೆ ಮಾಡಿದೆ ಎಂದು ತಾಲೂಕ್ ಪಂಚಾಯಿತಿ ನಿರ್ವಹಣಾಧಿಕಾರಿ ರಾಘವೇಂದ್ರ ತಿಳಿಸಿದ್ದಾರೆ.ನ್ಯಾಮತಿ ತಾಲೂಕಿನ 17 ಗ್ರಾಮ ಪಂಚಾಯಿತಿಗಳಿಂದ ಒಂದೇ ದಿನದಲ್ಲಿ 21,39 ,642,52 ರೂಗಳನ್ನು ಕಂದಾಯ ವಸೂಲಿ ಮಾಡಿ ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.…