Day: November 13, 2024

ನ್ಯಾಮತಿ ಡಿವೈಡರ್ ಮತ್ತು ರೋಡ್ ಲೈಟ್ ಪಿಲ್ಲರ್ ಗಳಲ್ಲಿ ಕಳಪೆ ಕಾಮಗಾರಿ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಸಹಾಯಕ ಕಾರ್ಯ ಪಾಲಕ ಅಭಿಯಂತರಾದ ಟಿ ಶುಭ.

ನ್ಯಾಮತಿ ಪಟ್ಟಣಕ್ಕೆ ಹೊಂದಿಕೊಂಡಿರುವ ಸುರುಹೊನ್ನೆ ಮುಖ್ಯ ರಸ್ತೆಗಳಲ್ಲಿ ಡಿವೈಡರ್ ಮತ್ತು ರೋಡ್ ಲೈಟ್ ಪಿಲ್ಲರಗಳಲ್ಲಿ ಗುಣಮಟ್ಟ ರಹಿತ ಕಾಮಗಾರಿ ನಡೆದಿದೆ ಎಂದು ಆರೋಪಿಸಿ ಸ್ಥಳ ಬಂದು ತನಿಖೆ ನಡೆಸುವಂತೆ 2022ರ ಅ, 14ರಂದು ಸಮಾಜಿಕ ‌ ಕಾರ್ಯಕರ್ತ ಸೊರಟೂರು ಹನುಮಂತಪ್ಪ ನವರ…

ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಅರಿವು ಜಾಥ ಕಾರ್ಯಕ್ರಮ  

ದಾವಣಗೆರೆ ನ.13 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ನ.13: ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕÀರನ್ನು ನೇಮಕ ಮಾಡಲು…

ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನವಂಬರ್ 13 ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜು ಅರಸು…