Day: November 26, 2024

ಎಪಿಎಂಸಿಯಲ್ಲಿ ಇ-ಟೆಂಡರ್, ರೈತರಿಗೆ ವರದಾನ

ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಬರುವ ಕೃಷಿ ಹುಟ್ಟುವಳಿಗಳಾದ ಮೆಕ್ಕೆಜೋಳ, ರಾಗಿ, ಹತ್ತಿ, ತೊಗರಿ, ಅಡಿಕೆ, ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳಿಗೆ ಈಗಾಗಲೇ ಇ-ಟೆಂಡರ್ ವ್ಯವಸ್ಥೆ ಜಾರಿ ಮಾಡಲಾಗಿದೆ. ನವಂಬರ್ 25 ರಿಂದ ಭತ್ತ ಉತ್ಪನ್ನವನ್ನೂ ಸಹ ಇ-ಟೆಂಡರ್ ವ್ಯವಸ್ಥೆಯಲ್ಲಿ ಜಾರಿಗೊಳಿಸಿದ್ದು,…

ಸಂವಿಧಾನದಡಿ ಎಲ್ಲರಿಗೂ ಉನ್ನತ ಹುದ್ದೆಗಳನ್ನು ಅಲಂಕರಿಸಲು ಅವಕಾಶ ಇದೆ

ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಈ ದೇಶದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರಂತಹ ಉನ್ನತ ಸ್ಥಾನಗಳನ್ನು ಅಲಂಕರಿಸಲು ಅವಕಾಶ ಇದೆ ಎಂದು ಸಂಯೋಜಿತ ಪ್ರಾದೇಶಿಕ ಕೇಂದ್ರ ನಿರ್ದೇಶಕರಾದ ಮೀನಾಕ್ಷಿ ತಿಳಿಸಿದರು.ಮಂಗಳವಾರ(26) ರಂದು ಸಂಯೋಜಿತ ಪ್ರಾದೇಶಿಕ ಕೇಂದ್ರ, ದಾವಣಗೆರೆ ರಾಷ್ಟ್ರೀಯ ಬೌದ್ಧಿಕ ವಿಕಲಾಂಗ ವ್ಯಕ್ತಿಗಳ…

ಬ್ಲಾಕ್ ಕೋ ಅಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಪೋಷಣ್ ಅಭಿಯಾನ್ (ಪೋಷಣ್ 2.0) ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಹೊನ್ನಾಳಿಯಲ್ಲಿ ಖಾಲಿ ಇರುವ ಬ್ಲಾಕ್ ಕೋ ಅರ್ಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಎಂ.ಸಿ.ಸಿ.ಬಿ ಬ್ಲಾಕ್, ಕುವೆಂಪು ನಗರ ದಾವಣಗೆರೆ…