ರಾಷ್ಟ್ರೀಯ ಪೋಷಣ್ ಅಭಿಯಾನ್ (ಪೋಷಣ್ 2.0) ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇಲೆ ಹೊನ್ನಾಳಿಯಲ್ಲಿ ಖಾಲಿ ಇರುವ ಬ್ಲಾಕ್ ಕೋ ಅರ್ಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
  ಅರ್ಜಿಯನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಎಂ.ಸಿ.ಸಿ.ಬಿ ಬ್ಲಾಕ್, ಕುವೆಂಪು ನಗರ ದಾವಣಗೆರೆ ದೂ.ಸಂ:08192-264056 ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 9 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *