ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ನ 28ರವರೆಗೆ ಆಕ್ಷೇಪಣೆ, ಸೇರ್ಪಡೆ, ವರ್ಗಾವಣೆಗೆ ಅವಕಾಶ,ರಜಾ ದಿನಗಳಂದು ವಿಶೇಷ ಕಾರ್ಯಾಚರಣೆ; ಡಾ; ಶಮ್ಲಾ ಇಕ್ಬಾಲ್
ದಾವಣಗೆರೆ ನವಂಬರ್ 16 ಭಾರತ ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ನವಂಬರ್ 28 ರೊಳಗಾಗಿ ಸಲ್ಲಿಸಲು ಅವಕಾಶ ಇದೆ ಎಂದು ತೋಟಗಾರಿಕೆ, ಮಹಿಳಾ…