Month: November 2024

ದಾವಣಗೆರೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗುರುಕುಲ ಶಾಲೆಯ ಪ್ರಥಮ ಸಾಧನೆ, 7 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ದಾವಣಗೆರೆ ; ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಉನ್ನತ ಸಾಧನೆ ಮಾಡಿದಾಗ ಸಾಧಕರಾಗಿ ಪರಿಪೂರ್ಣ ಹೊಂದಲು ಸಾಧ್ಯ ಎಂದು ಗುರುಕುಲ ಶಾಲೆಯ ಕಾರ್ಯದರ್ಶಿ ಹಾಗೂ ಅಧ್ಯಕ್ಷ ಅಬ್ದುಲ್ ಆರ್. ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ಗುರುಕುಲ ವಸತಿಯುತ ಶಾಲೆಯ ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡಿರುವುದನ್ನು…

ನ್ಯಾಮತಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಅರಳಿಕಟ್ಟೆ ವೃತ್ತದ ಬಳಿ ಕನ್ನಡರಾಜ್ಯೋತ್ಸವ ಸಮಾರಂಭ

ನ್ಯಾಮತಿ:ನಾಡಿನ ನೆಲ,ಜಲ, ಸಂಸ್ಕøತಿರಕ್ಷಣೆ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ ಹೇಳಿದರು.ಪಟ್ಟಣz ಅರಳಿಕಟ್ಟೆ ವೃತ್ತದಲ್ಲಿ ಶುಕ್ರವಾರ ನ್ಯಾಮತಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿನಾಯಕ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಪಟ್ಟಣ ಪಂಚಾಯಿತಿ ಹಾಗೂ…

ನ್ಯಾಮತಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕನ್ನಡ ರಾಜ್ಯೋತ್ಸವ

ನ್ಯಾಮತಿ: ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಹಿಸಿಲ್ದಾರ್ ಎಚ್ ಬಿ ಗೋವಿಂದಪ್ಪ ಧ್ವಜಾರೋಹಣ ನೆರವೇರಿಸುವುದರ ಮುಖೇನ ಆಚರಿಸಲಾಯಿತು. ತಾಲೂಕ ಕಚೇರಿ ಸಿಬ್ಬಂದಿ ವರ್ಗದವರು ಸಹ ಇದ್ದರು.

69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣವೈವಿಧ್ಯತೆಯಲ್ಲಿನ ಹಲವು ಜಗತ್ತುಗಳ ಒಂದು ರಾಜ್ಯ, ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ದ; ಜಿಲ್ಲಾಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

ಕರ್ನಾಟಕ ರಾಜ್ಯ ವೈವಿಧ್ಯತೆಗಳನ್ನು ಹೊಂದಿರುವ ಹಲವು ಜಗತ್ತುಗಳ ಒಂದು ರಾಜ್ಯ, ಇಲ್ಲಿನ ಸರ್ವ ಜನಾಂಗದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.ಅವರು ಜಿಲ್ಲಾಡಳಿತದಿಂದ ನವೆಂಬರ್ 1 ರಂದು…