ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಬಳಿ 100 ದಿನಗಳ ಕ್ಷಯಪ್ರಕರಣಗಳನ್ನು ಪತ್ತೆ ಹಚ್ಚುವ ಅಭಿಯಾನದ ನಿಕ್ಷಯ್ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಶನಿವಾರ (ಡಿ.7) ರಂದು ಚಾಲನೆ ನೀಡಿದರು.
ಜಿ.ಪಂ ಉಪ ಕಾರ್ಯದರ್ಶಿ ಕೃಷ್ಣನಾಯ್ಕ, ಡಿಹೆಚ್ಓ ಷಣ್ಮುಖಪ್ಪ, ಜಿಲ್ಲಾ ಕ್ಷಯ ನಿರ್ಮೂಲನಾಧಿಕಾರಿ ಡಾ.ಮುರುಳೀಧರ್ ಆಶಾ ಕಾರ್ಯಕರ್ತೆಯರು, ನಸಿರ್ಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.