Day: December 11, 2024

ಸೂರ್ಯ ಘರ್ ಬಿಜಲಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ, ವಿದ್ಯುತ್ ಬಿಲ್ ಉಳಿತಾಯ ಮಾಡಿ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ,ಡಿಸೆಂಬರ್ 11: ಸೋಲಾರ್ ರೂಫ್ ಟಾಪ್ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಸೌಲಭ್ಯ ಪಡೆದುಕೊಳ್ಳಲು ಸರ್ಕಾರ ಪಿಎಂ ಸೂರ್ಯಘರ್ ಮುಪ್ತ್ ಬಿಜಲಿ ಯೋಜನೆ ರೂಪಿಸಿದೆ. ಗ್ರಾಹಕರು ಯೋಜನೆಗೆ ನೊಂದಾಯಿಸಿಕೊಂಡು ಮನೆಯಲ್ಲಿ ಉಚಿತ ವಿದ್ಯುತ್ ಪಡೆದು ಖರ್ಚು ಕಡಿಮೆ ಮಾಡಿಕೊಳ್ಳಬಹುದೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ…